ವಿಡಿಯೋ | ಪ್ರತಿಭಟನೆ ವೇಳೆ ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕನಿಗೆ ಪದೇ ಪದೇ ಕಪಾಳಮೋಕ್ಷ ಮಾಡಿದ ಕಿಡಿಗೇಡಿಗಳು
ಜೈಪುರ: ರಾಜಸ್ಥಾನದ ರಾಜಧಾನಿ ಜೈಪುರದಲ್ಲಿ ಸೋಮವಾರ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡುವ ಮುನ್ನವೇ ಕಾಕ್ರೋಚ್ ಜನತಾ ಪಾರ್ಟಿ (CJP) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಹಲ್ಲೆ ನಡೆಸಲಾಗಿದೆ. ಜೈಪುರದ ಶಹೀದ್ ಸ್ಮಾರಕದಲ್ಲಿ ಮಧ್ಯಾಹ್ನ 3 ಗಂಟೆಗೆ ಶಾಂತಿಯುತ ಪ್ರತಿಭಟನೆ ನಡೆಸುವಂತೆ ಅಭಿಜೀತ್ ಕರೆ ನೀಡಿದ್ದರು. ಅದರಂತೆ ಅವರು ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಲು ತೆರಳುತ್ತಿದ್ದಾಗ … Continued