ಚಿಕ್ಕಮಗಳೂರು: ದಂಡ ಹಾಕಿದ್ದಕ್ಕೆ ಕುಡಿದು ಬಂದು ಜಡ್ಜ್ ಕಡೆಗೆ ಚಪ್ಪಲಿ ತೂರಿದ ವ್ಯಕ್ತಿಯ ಬಂಧನ
ಚಿಕ್ಕಮಗಳೂರು: ದಂಡ ಹಾಕಿದ್ದಕ್ಕೆ (Fine) ವ್ಯಕ್ತಿಯೊಬ್ಬ ಜಡ್ಜ್ ಮೇಲೆ ಚಪ್ಪಲಿ ತೂರಿರುವ ಘಟನೆ ಚಿಕ್ಕಮಗಳೂರು ಜಿಲ್ಲಾ ನ್ಯಾಯಾಲಯದ 1ನೇ ಹೆಚ್ಚುವರಿ ಕಿರಿಯ ಶ್ರೇಣಿಯ ವಿಭಾಗದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಚಪ್ಪಲಿ ತೂರಿದ ಆರೋಪಿ ಅರವಿಂದ ನಗರ ನಿವಾಸಿ ಲೋಕೇಶ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಒಂದು ತಿಂಗಳ ಹಿಂದೆ ಕುಡಿದು ವಾಹನ ಚಲಾಯಿಸುತ್ತಿದ್ದ ವೇಳೆ ಲೋಕೇಶ ಪೊಲೀಸರ … Continued