ವೀಡಿಯೊ…| ಮಹಿಳೆಯ ಪ್ಯಾಂಟ್ ಜೇಬಿನಲ್ಲಿದ್ದ ಮೊಬೈಲ್ ಸ್ಫೋಟ; ಆಸ್ಪತ್ರೆಗೆ ದಾಖಲು ; ಆಘಾತಕಾರಿ ದೃಶ್ಯ ವೈರಲ್
ಆಘಾತಕಾರಿ ಘಟನೆಯೊಂದರಲ್ಲಿ, ಮಹಿಳೆಯೊಬ್ಬರು ಸ್ಥಳೀಯ ದಿನಸಿ ಅಂಗಡಿಯಲ್ಲಿ ಶಾಪಿಂಗ್ ಮಾಡುತ್ತಿದ್ದಾಗ ಪ್ಯಾಂಟಿನ ಹಿಂದಿನ ಜೇಬಿನಲ್ಲಿದ್ದ ಸ್ಮಾರ್ಟ್‌ಫೋನ್ ಸ್ಫೋಟಗೊಂಡಿದ್ದು, ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬ್ರೆಜಿಲ್‌ನ ಅನಾಪೊಲಿಸ್ ಎಂಬಲ್ಲಿ ಈ ಘಟನೆ ಸಂಭವಿಸಿದ್ದು, ಆಕೆ ತನ್ನ ಪತಿಯೊಂದಿಗೆ ದಿನಸಿ ಅಂಗಡಿಗೆ ಬಂದಿದ್ದರು. ಇದ್ದಕ್ಕಿದ್ದಂತೆ, ಅವರ ಪ್ಯಾಂಟ್‌ನಿಂದ ಹೊಗೆ ಹೊರಹೊಮ್ಮಲು ಪ್ರಾರಂಭಿಸಿತು, ನಂತರ ಅವರು ಬೆನ್ನಿನ ಕೆಳಭಾಗದಿಂದ ಜ್ವಾಲೆಯು … Continued