ಪಲಾಶ್ ಮುಚ್ಚಲ್ ಜೊತೆಗಿನ ಮದುವೆ ರದ್ದುಪಡಿಸಿದ ಸ್ಮೃತಿ ಮಂಧಾನಾ
ನವದೆಹಲಿ: ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಉಪನಾಯಕಿ, ಸ್ಟಾರ್ ಬ್ಯಾಟರ್ ಸ್ಮೃತಿ ಮಂಧಾನಾ ಅವರು ಸಂಗೀತ ಸಂಯೋಜಕ ಪಲಾಶ್ ಮುಚ್ಚಲ್ ಜೊತೆಗಿನ ತಮ್ಮ ವಿವಾಹವನ್ನು ರದ್ದುಗೊಳಿಸಿರುವುದಾಗಿ ಭಾನುವಾರ ಪ್ರಕಟಿಸಿದ್ದಾರೆ. ಕಳೆದ ಕೆಲವು ವಾರಗಳಿಂದ ಸಾರ್ವಜನಿಕವಾಗಿ ಗಮನ ಸೆಳೆದಿದ್ದ ಮದುವೆ ಸುದ್ದಿಗೆ ಹಠಾತ್ ಅಂತ್ಯ ಹಾಡಿತು. ಈ ಸಂದರ್ಭದಲ್ಲಿ ಕುಟುಂಬದ ಗೌಪ್ಯತೆ ಕಾಪಾಡಲು ಅವಕಾಶ ಕೋರಿದ್ದಾರೆ ಮತ್ತು … Continued