ಮಕ್ಕಳ ಆನ್‌ಲೈನ್ ಸುರಕ್ಷತೆಗೆ ಬ್ರಿಟನ್ ಮಹತ್ವದ ಹೆಜ್ಜೆ: 16 ವರ್ಷದ ಒಳಗಿನವರಿಗೆ ಸಾಮಾಜಿಕ ಜಾಲತಾಣ ನಿಷೇಧ…!
ಲಂಡನ್ : ಮಕ್ಕಳ ಸುರಕ್ಷತೆ ಮತ್ತು ಮಾನಸಿಕ ಆರೋಗ್ಯದ ಹಿತದೃಷ್ಟಿಯಿಂದ ಬ್ರಿಟನ್ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. 16 ವರ್ಷದೊಳಗಿನ ಮಕ್ಕಳು ಸಾಮಾಜಿಕ ಜಾಲತಾಣಗಳನ್ನು (ಸೋಷಿಯಲ್ ಮೀಡಿಯಾ) ಬಳಸುವುದನ್ನು ದೇಶಾದ್ಯಂತ ಸಂಪೂರ್ಣವಾಗಿ ನಿಷೇಧಿಸುವುದಾಗಿ ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್ ಸೋಮವಾರ ಘೋಷಿಸಿದ್ದಾರೆ. ಈಗ ಆಸ್ಟ್ರೇಲಿಯಾ, ಇಂಡೋನೇಷ್ಯಾ ಮತ್ತು ಮಲೇಷ್ಯಾ ನಂತರ ಇಂತಹ ನಿರ್ಬಂಧ ಹೇರಿದ ವಿಶ್ವದ … Continued