ಕಾಶ್ಮೀರ ಎನ್ಕೌಂಟರ್‌: ಇಬ್ಬರು ಭಯೋತ್ಪಾಕರ ಹೊಡೆದುರುಳಿಸಿದ ಸೇನೆ, ಒಬ್ಬ ಯೋಧ ಹುತಾತ್ಮ

ಶ್ರೀನಗರ: ದಕ್ಷಿಣ ಕಾಶ್ಮೀರದ ಶೋಪಿಯಾನ್ ಪ್ರದೇಶದಲ್ಲಿ ಇಂದು ಭಯೋತ್ಪಾದಕರೊಂದಿಗೆ ನಡೆದ ಎನ್ಕೌಂಟರ್ ನಲ್ಲಿ ಓರ್ವ ಭಾರತೀಯ ಸೇನಾ ಯೋಧ ಹುತಾತ್ಮರಾಗಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಎನ್‌ಕೌಂಟರ್‌ನಲ್ಲಿ ಇಬ್ಬರು ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಭಯೋತ್ಪಾದಕರನ್ನು ಸೇನೆಯು ಹೊಡೆದುರುಳಿಸಿದೆ. ಕೊಲ್ಲಲ್ಪಟ್ಟ ಭಯೋತ್ಪಾದಕರಲ್ಲಿ ಒಬ್ಬನನ್ನು ಆದಿಲ್ ವಾನಿ ಎಂದು ಗುರುತಿಸಲಾಗಿದ್ದು, ಆತ ಮೂರು ದಿನಗಳ ಹಿಂದೆ ಪುಲ್ವಾಮದಲ್ಲಿ ಉತ್ತರ ಪ್ರದೇಶದ ಸಹರಾನ್‌ಪುರದ ಬಡಗಿ … Continued