ಯಾರೋ ನನ್ನ ಫೋನ್ ಕದ್ದಾಲಿಕೆ ಮಾಡ್ತಿದ್ದಾರೆ: ಶಾಸಕ ಬೆಲ್ಲದ ಆರೋಪ
ಬೆಂಗಳೂರು: ಶಾಸಕ ಅರವಿಂದ್ ಬೆಲ್ಲದ್ ಇದೀಗ ಫೋನ್ ಕದ್ಧಾಲಿಕೆಯ ಆರೋಪ ಮಾಡಿದ್ದಾರೆ. ನನ್ನ ಫೋನ್ ಟ್ಯಾಪ್ ಆಗಿದೆ. ನನ್ನನ್ನ ಫಾಲೋ ಮಾಡುತ್ತಿದ್ದಾರೆ ಎಂದು ಶಾಸಕ ಅರವಿಂದ ಬೆಲ್ಲದ ಆರೋಪಿಸಿದ್ದಾರೆ. ಹತ್ತು ದಿನಗಳ ಹಿಂದೆ ಯುವರಾಜ ಸ್ವಾಮಿ ಕರೆ ಮಾಡಿದ್ದ. ಕರೆ ಮಾಡಿದ್ದರ ಹಿಂದೆ ದೊಡ್ಡ ಪಿತೂರಿ ಇದೆ ಅನಿಸುತ್ತಿದೆ ಎಂದು ಕುಮಾರಕೃಪಾ ಗೆಸ್ಟ್ಹೌಸ್ ಬಳಿ ಹುಬ್ಬಳ್ಳಿ-ಧಾರವಾಡ … Continued