ಕಾರಿನ ಟೈರ್‌ ಬ್ಲಾಸ್ಟ್‌: ತಾಯಿ-ಮಗ ಸಾವು

posted in: ರಾಜ್ಯ | 0

ಮೈಸೂರು: ಇಲ್ಲಿನ ದಟ್ಟಗಳ್ಳಿ ರಿಂಗ್ ರಸ್ತೆ ಬಳಿ ಇಂದು ಬೆಳಗಿನ ಜಾವ ಭೀಕರ ಅಪಘಾತ ಸಂಭವಿಸಿದ್ದು, ತಾಯಿ-ಮಗ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗುಣಲಕ್ಷ್ಮೀ(35) ಮತ್ತು ದೈವಿಕ್​(12) ಮೃತರು ಎಂದು ಗುರುತಿಸಲಾಗಿದೆ. ಗುಣಲಕ್ಷ್ಮೀ ಅವರ ಪತಿ ಜಗದೀಶ್​ ಗಾಯಗೊಂಡಿದ್ದು, ಆಸ್ಪತ್ರೆಗೆ ಸೇರಿಸಲಾಗಿದೆ. ಮೂವರು ಕಾರಿನಲ್ಲಿ ಪ್ರಯಾಣಿಸುತ್ತಿರುವಾಗ ಇಂದು (ಬುಧವಾರ) ಮುಂಜಾನೆ 4.30ರ ಸಮಯದಲ್ಲಿ ಮೈಸೂರಿನ ದಟ್ಟಗಳ್ಳಿ ರಿಂಗ್ ರಸ್ತೆಯಲ್ಲಿ … Continued