ವೀಡಿಯೊ…| ಮದುವೆ ಬಳಿಕ ಮೊದಲ ಬಾರಿ ಮನೆಗೆ ಬಂದ ಅಳಿಯನಿಗೆ 100 ಬಗೆಯ ಖಾದ್ಯ ತಯಾರಿಸಿ, ಉಣಬಡಿಸಿದ ಅತ್ತೆ…!

ಮದುವೆ ಬಳಿಕ ಮೊದಲ ಬಾರಿಗೆ ಮನೆಗೆ ಬಂದ ಅಳಿಯನಿಗೆ ಅತ್ತೆ-ಮಾವಂದಿರು ವಿಶೇಷ ಆದರಾಥಿತ್ಯ ಮಾಡುವುದು ಸಾಮಾನ್ಯ ಸಂಗತಿ. ಆದರೆ, ಆಂಧ್ರದ ಗೋದಾವರಿ ಜಿಲ್ಲೆಯಲ್ಲಿ ಮದುವೆಯಾದ ನಂತರ ಮೊದಲ ಆಷಾಢ ಮಾಸಕ್ಕೆ ತನ್ನ ಮಾವನ ಮನೆಗೆ ಬಂದ ಅಳಿಯ(ಮಗಳ ಗಂಡ)ನಿಗೆ 100 ಖಾದ್ಯಗಳನ್ನು ಉಣ ಬಡಿಸಿ ಸ್ವಾಗತ ಮಾಡಲಾಗಿದೆ…! ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ವಿವಾಹವಾಗಿದ್ದ ದಂಪತಿ ಕಾಕಿನಾಡದಲ್ಲಿರುವ … Continued

ನ್ಯಾಯಾಲಯದ ಆವರಣದೊಳಗೆ ಅಳಿಯನನ್ನು ಗುಂಡಿಕ್ಕಿ ಕೊಂದ ನಿವೃತ್ತ ಹಿರಿಯ ಪೊಲೀಸ್‌ ಅಧಿಕಾರಿ…!

ಚಂಡೀಗಢ : ಭಾರತೀಯ ಕಂದಾಯ ಸೇವೆ (ಐಆರ್‌ಎಸ್) ಅಧಿಕಾರಿಯನ್ನು ಅವರ ಮಾವ ಹಾಗೂ ಪಂಜಾಬ್ ಪೊಲೀಸ್‌ನ ನಿವೃತ್ತ ಸಹಾಯಕ ಇನ್ಸ್‌ಪೆಕ್ಟರ್ ಜನರಲ್ (ಎಐಜಿ) ಶನಿವಾರ ಗುಂಡಿಕ್ಕಿ ಕೊಂದ ಘಟನೆ ಶನಿವಾರ ಚಂಡೀಗಢ ನ್ಯಾಯಾಲಯದ ಆವರಣದಲ್ಲಿ ನಡೆದಿದೆ. ಕೌಟುಂಬಿಕ ವಿವಾದದ ಪ್ರಕರಣದ ವಿಚಾರಣೆಗಾಗಿ ಹರಪ್ರೀತ್ ಸಿಂಗ್ ಹಾಗೂ ಅವರ ಕುಟುಂಬ ಚಂಡೀಗಢ ಜಿಲ್ಲಾ ನ್ಯಾಯಾಲಯದಲ್ಲಿದ್ದಾಗ ಮಾಜಿ ಪೊಲೀಸ್ … Continued