ಮೀನು ಹಿಡಿಯಲು ಹೋಗಿದ್ದ ತಂದೆ ಮಗನ ಮೇಲೆ ಕಾಡಾನೆ ದಾಳಿ: ತಂದೆ ಸಾವು, ಮಗನಿಗೆ ಗಂಭೀರ ಗಾಯ

ಮಂಗಳೂರು : ತಂದೆ ಮತ್ತು ಮಗ ಮೀನು ಹಿಡಿಯಲೆಂದು ಹೊಳೆಗೆ ಹೋಗಿದ್ದ ವೇಳೆ ಒಂಟಿ ಸಲಗದ ದಾಳಿಯಿಂದ ತಂದೆ ಮೃತಪಟ್ಟಿದ್ದು, ಮಗ ಗಂಭೀರವಾಗಿ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಸಮೀಪದ ಗುಂಡ್ಯ ಹೊಳೆಯಲ್ಲಿ ಶನಿವಾರ ನಡೆದಿದೆ. ಮೃತರನ್ನು ಶಿರಾಡಿ ಗ್ರಾಮದ ಜನತಾ ಕಾಲನಿ ನಿವಾಸಿ ತಿಮ್ಮಪ್ಪ (45) ಎಂದು ಗುರುತಿಸಲಾಗಿದೆ. ಅವರ ಪುತ್ರ … Continued

ಹಿರಿಯೂರು ಪಟ್ಟಣದಲ್ಲಿ ಸಿಎಂ ಬೊಮ್ಮಾಯಿ ಎಸ್ಕಾರ್ಟ್ ವಾಹನ ಪಲ್ಟಿ : ಕೆಲವರಿಗೆ ಗಾಯ | ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಚಿತ್ರದುರ್ಗ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಸ್ಕಾರ್ಟ್ (escort)ಪೊಲೀಸ್ ವಾಹನ ಪಲ್ಟಿಯಾದ ಘಟನೆ ಜಿಲ್ಲೆಯ ಹಿರಿಯೂರು ತಾಲೂಕು ಕಚೇರಿ ಬಳಿ ನಡೆದ ವರದಿಯಾಗಿದೆ. ಕೆಲವು ಪೊಲೀಸರು ಗಾಯಗೊಂಡಿದ್ದು ಪಾದಚಾರಿಗಳಿಬ್ಬರೂ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ವಾಣಿವಿಲಾಸ ಡ್ಯಾಂನಿಂದ ಹಿರಿಯೂರಿಗೆ ಬರುವ ವೇಳೆ ಅಪಘಾತ ಸಂಭವಿಸಿದ್ದು, ರಸ್ತೆಯಲ್ಲಿ ತೆರಳುತ್ತಿದ್ದ ತಾಯಿ, ಮಗನಿಗೆ ಗಾಯವಾಗಿದೆ. ಅವರನ್ನು ಹಿರಿಯೂರು ತಾಲೂಕು ಆಸ್ಪತ್ರೆಯಲ್ಲಿ … Continued

ಅಪ್ಪ ಮಾಡಿದ ಫೈರಿಂಗ್‌ನಿಂದ ಮಗನಿಗೇ ಗುಂಡೇಟು..!

ಮಂಗಳೂರು: ಅಪ್ಪನಿಂದಲೇ ಮಗನ ಮೇಲೆ ಫೈರಿಂಗ್ ನಡೆದ ಘಟನೆ ನಗರದ ಮೋರ್ಗನ್ಸ್ ಗೇಟ್ ಬಳಿ ಸಂಭವಿಸಿದೆ ಎಂದು ವರದಿಯಾಗಿದೆ.೧ ಮೋರ್ಗನ್ಸ್ ಗೇಟ್ ಬಳಿ ಅಪ್ಪನಿಂದಲೇ ಮಗನ ಮೇಲೆ ಶೂಟೌಟ್ ನಡೆದಿದೆ. ಬಾಲಕ ಸುಧೀಂದ್ರ (14) ಎಂಬಾತನ ತಲೆಗೆ ಗುಂಡು ತಗುಲಿದೆ ಎನ್ನಲಾಗಿದ್ದು, ಆತ ಗಂಭೀರವಾಗಿ ಗಾಯಗೊಂಡಿದ್ದಾನೆ. ಉದ್ಯಮಿಯ ಕಚೇರಿಯಲ್ಲಿಯೇ ಘಟನೆ ನಡೆದಿದ್ದು ಕೆಲಸಗಾರರ ನಡುವಿನ ಗೊಂದಲದ … Continued