ಮನೆ ಖಾಲಿ ಮಾಡುವಂತೆ ಕೋರ್ಟ್ ಆದೇಶ : ವೃದ್ಧ ತಂದೆಯನ್ನು ನಡು ರಸ್ತೆಯಲ್ಲೇ ಚಾಕುವಿನಿಂದ ಇರಿದು ಕೊಂದ ಮಗ !

ಮುಂಬೈ : ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ತನಗೆ ಸೋಲಾದ ಕೆಲವೇ ಹೊತ್ತಿನಲ್ಲಿ ಮಗನೊಬ್ಬ ತನ್ನ 82 ವರ್ಷದ ವೃದ್ಧ ತಂದೆಯನ್ನೇ ಸಾರ್ವಜನಿಕ ರಸ್ತೆಯಲ್ಲಿ ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ ಎಂದು ವರದಿಯಾಗಿದೆ. ಜಲಸಂಪನ್ಮೂಲ ಇಲಾಖೆಯ ನಿವೃತ್ತ ಉದ್ಯೋಗಿಯಾಗಿದ್ದ ಜಾಫರ್ ಕಮರುದ್ದೀನ್ ಸಯ್ಯದ್ ಪಟೇಲ್ ಎಂಬಾತ … Continued

ನೀಟ್ ಪರೀಕ್ಷೆ ಬರೆ ಎಂದಿದ್ದಕ್ಕೆ ತಂದೆಯನ್ನೇ ಕೊಂದ ಮಗ…! ತಂಗಿಯ ಎದುರೇ ದೇಹ ಕತ್ತರಿಸಿ ಡ್ರಮ್‌ನಲ್ಲಿ ಅಡಗಿಸಿಟ್ಟಿದ್ದ…!

ಲಕ್ನೋ: ತಂದೆಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 21 ವರ್ಷದ ಯುವಕನೊಬ್ಬನನ್ನು ಲಕ್ನೋ ಪೊಲೀಸರು ಬಂಧಿಸಿದ್ದಾರೆ. ಲಕ್ನೋ ನಗರದ ಆಶಿಯಾನಾ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಮೃತರನ್ನು ಸ್ಥಳೀಯ ಉದ್ಯಮಿ ಮಾನ್ವೇಂದ್ರ ಪ್ರತಾಪ್ ಸಿಂಗ್ ಎಂದು ಗುರುತಿಸಲಾಗಿದೆ. ಫೆಬ್ರವರಿ 20 ರಿಂದ ಮಾನ್ವೇಂದ್ರ ಅವರು ನಾಪತ್ತೆಯಾಗಿದ್ದರು. ಪೊಲೀಸರ ತೀವ್ರ ಶೋಧದ ನಂತರ ಅವರ ಮೃತದೇಹ ಪತ್ತೆಯಾಗಿದ್ದು, ಮಗ … Continued