ಬಾಲಿವುಡ್‌ ನಟಿ ಸೋನಾಕ್ಷಿ ಸಿನ್ಹಾ ವಿರುದ್ಧ ಜಾಮೀನು ರಹಿತ ವಾರಂಟ್: ವರದಿ

ಮುಂಬೈ: ವರದಿಗಳನ್ನು ನಂಬುವುದಾದರೆ ವಂಚನೆ ಪ್ರಕರಣದಡಿಯಲ್ಲಿ ಬಾಲಿವುಡ್ ನಟಿ ಸೋನಾಕ್ಷಿ ಸಿನ್ಹಾ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿಯಾಗಿದೆ. ಆಯೋಜಕರಿಂದ ಮುಂಗಡವಾಗಿ 37 ಲಕ್ಷ ರೂ.ಗಳನ್ನು ಮುಂಗಡವಾಗಿ ಪಡೆದರೂ ಸೋನಾಕ್ಷಿ ಅವರು ದೆಹಲಿಯಲ್ಲಿ ನಡೆದ ಕಾರ್ಯಕ್ರಮವೊಂದಕ್ಕೆ ಗೈರು ಹಾಜರಾಗಿದ್ದಾರೆ ಎಂಬ ಆರೋಪವಿದೆ, ಅದಕ್ಕಾಗಿ ಅವರು ಕಾರ್ಯಕ್ರಮದ ಆಯೋಜಕರಿಗೆ ಸೋನಾಕ್ಷಿ ಅವರ ಮ್ಯಾನೇಜರ್ ಹಣವನ್ನು ಹಿಂತಿರುಗಿಸಲು ನಿರಾಕರಿಸಿದ್ದಾರೆ … Continued