ನಾಳೆ ಮೈಸೂರಲ್ಲಿ ಭಾರತ ಜೋಡೋ ಯಾತ್ರೆಯಲ್ಲಿ ಸೋನಿಯಾ ಗಾಂಧಿ ಭಾಗಿ..?

ಬೆಂಗಳೂರು: ಇಂದು, ಭಾನುವಾರ ಸಂಜೆ ಮೈಸೂರಿಗೆ ಆಗಮಿಸುತ್ತಿರುವ ಸೋನಿಯಾ ಗಾಂಧಿ ನಾಳೆ, ಸೋಮವಾರ ಮೈಸೂರು ನಗರದಿಂದ ಸಾಗಲಿರುವ  ಭಾರತ ಜೋಡೋ ಪಾದಯಾತ್ರೆಯಲ್ಲಿ ಸೋನಿಯಾ ಗಾಂಧಿ ಭಾಗಿಯಾಗಲಿದ್ದಾರೆ ಎಂದು ಹೇಳಲಾಗಿದೆ. ಇಂದು ಸಂಜೆಯೇ ಕರ್ನಾಟಕಕ್ಕೆ ಸೋನಿಯಾ ಗಾಂಧಿ ಆಗಮಿಸಲಿದ್ದಾರೆ ಎಂದು ಮೂಲಗಳು ತಿಳಿವೆ. ಹಳೇ ಮೈಸೂರು ಭಾಗಕ್ಕೆ ಕಾಂಗ್ರೆಸ್​ ಹೆಚ್ಚು ಒತ್ತು ಕೊಡುತ್ತಿದೆ. ಅಕ್ಟೋಬರ್‌ 6ರಂದು ಪ್ರಿಯಾಂಕಾ … Continued

ಕಾಂಗ್ರೆಸ್ ಕಾರ್ಯಕಾರಿಯಲ್ಲಿ ಸಭೆಯಲ್ಲಿ ಸೋನಿಯಾ ಗಾಂಧಿ, ರಾಹುಲ್, ಪ್ರಿಯಾಂಕಾ ರಾಜೀನಾಮೆ..?

ನವದೆಹಲಿ: ಐದು ವಿಧಾನಸಭಾ ಚುನಾವಣೆಗಳಲ್ಲಿ ಕಾಂಗ್ರೆಸ್ ಸೋಲಿನ ಹೊಣೆ ಹೊತ್ತು ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ, ಅವರ ಮಕ್ಕಳಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಭಾನುವಾರ ನಡೆಯಲಿರುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಸಭೆಯಲ್ಲಿ ರಾಜೀನಾಮೆ ನೀಡುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ. ಪಂಜಾಬ್‌ನಲ್ಲಿ ಆಮ್ ಆದ್ಮಿ ಪಕ್ಷವು (ಎಎಪಿ) ಕಾಂಗ್ರೆಸ್ ಅಧಿಕಾರದಿಂದ … Continued

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣ:ಸೋನಿಯಾ, ರಾಹುಲ್‌ಗೆ ಪ್ರತಿಕ್ರಿಯೆ ದಾಖಲಿಸಲು ಇನ್ನಷ್ಟು ಕಾಲಾವಕಾಶ ನೀಡಿದ ಹೈಕೋರ್ಟ್‌

ನವದೆಹಲಿ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಅವರ ಪುತ್ರ ರಾಹುಲ್‌ ಗಾಂಧಿ ಹಾಗೂ ಇತರ ಆರೋಪಿಗಳಿಗೆ ಪ್ರತಿಕ್ರಿಯೆ ದಾಖಲಿಸಲು ದೆಹಲಿ ಉಚ್ಚ ನ್ಯಾಯಾಲಯ ಇನ್ನಷ್ಟು ಕಾಲಾವಕಾಶ ನೀಡಿದೆ. ಬಿಜೆಪಿ ಸಂಸದ ಸುಬ್ರಮಣಿಯನ್‌ಸ್ವಾಮಿ ಈ ಕುರಿತು ಪ್ರಕರಣ ದಾಖಲಿಸಿದ್ದರು. ನ್ಯಾಯಮೂರ್ತಿ ಸುರೇಶಕುಮಾರ ಅವರು ಪ್ರಕರಣದ ವಿಚಾರಣೆಯನ್ನು ಮೇ ೧೮ರಂದು ನಿಗದಿಪಡಿಸಿದರು. ಹಿರಿಯ … Continued