ಪುತ್ರಿಯರಿಗಾಗಿ ಜೀವನ ಮುಡಿಪಾಗಿಟ್ಟಿದ್ದ ತಂದೆ ವೃದ್ಧಾಶ್ರಮದಲ್ಲಿ ನಿಧನ ; ₹5100 ಕಳುಹಿಸಿ ವಿಡಿಯೊ ಕಾಲ್‌ನಲ್ಲಿ ಕೊನೆ ವಿದಾಯ ಹೇಳಿದ ಪುತ್ರಿಯರು

ಸೋನಿಪತ್ (ಹರಿಯಾಣ) : ತಮ್ಮ ಜೀವನವನ್ನೇ ಮೂವರು ಪುತ್ರಿಯರ ಶಿಕ್ಷಣ, ಭವಿಷ್ಯ ಮತ್ತು ಸುಖಕ್ಕಾಗಿ ಮುಡಿಪಾಗಿಟ್ಟಿದ್ದ ತಂದೆಯೊಬ್ಬರು ಹರಿಯಾಣದ ಸೋನಿಪತ್‌ನ ವೃದ್ಧಾಶ್ರಮದಲ್ಲಿ ಕೊನೆಯುಸಿರೆಳೆದಿದ್ದು, ಅವರ ಅಂತ್ಯಕ್ರಿಯೆಗೆ ಮೂವರು ಪುತ್ರಿಯರೂ ಬರಲಿಲ್ಲ. ಬದಲಾಗಿ, ನೇಪಾಳ, ಉತ್ತರ ಪ್ರದೇಶ ಮತ್ತು ಮುಂಬೈನಲ್ಲಿದ್ದ ಅವರು ವಿಡಿಯೊ ಕಾಲ್ ಮೂಲಕ ತಂದೆಯ ಅಂತಿಮ ವಿಧಿವಿಧಾನಗಳನ್ನು ವೀಕ್ಷಿಸಿದ ಘಟನೆ ನಡೆದಿದೆ. ಮುಂಬೈ ಮೂಲದ … Continued

ಬಿಜೆಪಿ ನಾಯಕನ ಗುಂಡಿಕ್ಕಿ ಹತ್ಯೆ

ಸೋನಿಪತ್: ಹರಿಯಾಣದ ಸೋನಿಪತ್‌ನ ಬಿಜೆಪಿ ಮುಖಂಡ ಸುರೇಂದ್ರ ಜವಾಹರ್ (42) ಅವರನ್ನು ನೆರೆಯವರು ಗುಂಡಿಕ್ಕಿ ಕೊಂದಿದ್ದಾರೆ. ಆರೋಪಿ ಮೋನು ಬಿಜೆಪಿ ನಾಯಕನ ಮೇಲೆ ಕನಿಷ್ಠ ಎರಡು ಗುಂಡುಗಳನ್ನು ಹಾರಿಸಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶುಕ್ರವಾರ ರಾತ್ರಿ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಈ ಹತ್ಯೆ ನಡೆದಿದೆ ಎನ್ನಲಾಗಿದ್ದು, ರಾತ್ರಿ 9:30ರ ಸುಮಾರಿಗೆ ಈ ಘಟನೆ ನಡೆದಿದೆ. ಮೋನು … Continued