ಕರ್ನಾಟಕದ ಮುಜರಾಯಿ ದೇವಾಲಯಗಳ ಹುಂಡಿ ಹಣದ ಸುರಕ್ಷತೆಗೆ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ

ಬೆಂಗಳೂರು : ದೇಶದ ವಿವಿಧೆಡೆ ಹಾಗೂ ಮುಜರಾಯಿ ಇಲಾಖೆಯ ವ್ಯಾಪ್ತಿಯ ದೇವಸ್ಥಾನಗಳ ಹುಂಡಿಗಳಲ್ಲಿ ಕಳ್ಳತನ ಮತ್ತು ಎಣಿಕೆ ಸಂದರ್ಭದಲ್ಲಿ ಹಣ ದುರುಪಯೋಗ ಆಗುತ್ತಿರುವ ಪ್ರಕರಣಗಳನ್ನು ತಡೆಗಟ್ಟಲು ಕರ್ನಾಟಕ ಸರ್ಕಾರವು  ಕ್ರಮಕ್ಕೆ ಮುಂದಾಗಿದೆ. ದೇವಸ್ಥಾನಗಳ ಹುಂಡಿಗಳಲ್ಲಿ ಆಗುತ್ತಿರುವ ಕಳ್ಳತನ ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯದ ಎಲ್ಲ ಮುಜರಾಯಿ ದೇವಸ್ಥಾನಗಳಲ್ಲಿ ಹುಂಡಿ ಹಣ ಎಣಿಕೆಗೆ ಸರ್ಕಾರ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. … Continued