ಸೌಜನ್ಯ ಅತ್ಯಾಚಾರ-ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ
ನವದೆಹಲಿ: ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2012ರಲ್ಲಿ ನಡೆದ ಧರ್ಮಸ್ಥಳದ 17 ವರ್ಷದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಮರು ತನಿಖೆ ನಡೆಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಸೆ.21) ಆದೇಶಿಸಿದೆ. ಪ್ರಕರಣದಲ್ಲಿ ತೆಗೆದುಕೊಂಡ ಕ್ರಮಗಳ ಕುರಿತು ಅನುಸರಣೆ ವರದಿಯನ್ನು (Compliance Report) ಮೂರು ತಿಂಗಳೊಳಗೆ ಸಲ್ಲಿಸುವಂತೆ ನ್ಯಾಯಾಲಯ ಸೂಚಿಸಿದೆ. 2012ರ ಅಕ್ಟೋಬರ್‌ನಲ್ಲಿ ಸೌಜನ್ಯ ಮೇಲೆ … Continued