ಜುಲೈ 27 ರಂದು ಉಡುಪಿ ಜಿಲ್ಲೆಯ ಶಾಲೆ-ಪಿಯು ಪೂರ್ವ ಕಾಲೇಜುಗಳಿಗೆ ರಜೆ, ದಕ್ಷಿಣ ಕನ್ನಡದಲ್ಲಿ ಶಾಲೆಗಳಿಗೆ ಮಾತ್ರ ರಜೆ

ಉಡುಪಿ/ಮಂಗಳೂರು: ಜಿಲ್ಲೆಯಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿರುವುದರಿಂದ ಜುಲೈ 27ರಂದು ಗುರುವಾರ ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಹವಾಮಾನ ಇಲಾಖೆಯ ಆರೆಂಜ್ ಅಲರ್ಟ್ ಮುನ್ಸೂಚನೆಯಂತೆ ಹೆಚ್ಚು ಮಳೆಯಾಗುತ್ತಿರುವುದರಿಂದ ಜುಲೈ 27 ರಂದು ಉಡುಪಿ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ, ಹಾಗೂ ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳ … Continued

ಭಾರೀ ಮಳೆ: ನಾಳೆ ದಕ್ಷಿಣ ಕನ್ನಡ ಜಿಲ್ಲೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು : ಐದು ದಿನಗಳ ಕಾಲ ಕರ್ನಾಟಕದಲ್ಲಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದ್ದು, ಕಾರವಳಿ ಭಾಗದಲ್ಲಿ ಭಾರೀ ಮಳೆಯಾಗಲಿದ್ದು, ಹವಾಮಾನ ಇಲಾಖೆಯು ರೆಡ್ ಅಲರ್ಟ್ ಘೋಷಣೆ ಮಾಡಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದಾರೆ. ಭಾರತೀಯ ಹವಾಮಾನ ಇಲಾಖೆ ಮತ್ತು … Continued

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಸರಾ ರಜೆ ಮಾರ್ಪಾಡು

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೆಪ್ಟೆಂಬರ್‌ 26ರಿಂದ ಅಕ್ಟೋಬರ್‌ 10ರ ವರೆಗೆ ರಜೆ ನೀಡುವಂತೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ ಈ ಸಂಬಂಧ ಸೂಚನೆ ನೀಡಿದ್ದಾರೆ. ಸಚಿವರೊಂದಿಗೆ ಚರ್ಚಿಸಿರುವ ಶಾಸಕ ವೇದವ್ಯಾಸ್‌ ಕಾಮತ್‌ ಅವರು ದಸರಾ ಹಬ್ಬಕ್ಕೆ ಪೂರಕವಾಗುವಂತೆ ದಕ್ಷಿಣ ಕನ್ನಡ ಜಿಲ್ಲೆಗೆ ರಜೆ ನೀಡಲು ಮನವಿ ಮಾಡಿಕೊಂಡಿದ್ದರು. ಅದಕ್ಕೆ … Continued

ದಕ್ಷಣ ಕನ್ನಡ ಜಿಲ್ಲೆಯಲ್ಲಿ ನಿಷೇಧಾಜ್ಞೆ ಆಗಸ್ಟ್ 14ರ ವರೆಗೆ ವಿಸ್ತರಣೆ

ಮಂಗಳೂರು: ದಕ್ಷಿಣ ಕನ್ನಡದಲ್ಲಿ ನಡೆದ ಸರಣಿ ಕೊಲೆ ಹಾಗೂ ನಂತರ ಉಂಟಾದ ಪ್ರಕ್ಷುಬ್ದ ಪರಿಸ್ಥಿತಿಯ ನಂತರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜಾರಿ ಮಾಡಲಾಗಿರುವ ನಿಷೇಧಾಜ್ಞೆಯನ್ನು ವಿಸ್ತರಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೆಕ್ಷನ್ 144 ಅನ್ನು ಆಗಸ್ಟ್ 14ರ ವರೆಗೆ ಮುಂದುವರೆಸಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ. ಈ ಸಂದರ್ಭದಲ್ಲಿ ಗುಂಪು ಸೇರುವುದು, ಸಾರ್ವಜನಿಕ … Continued

ದಕ್ಷಿಣ ಕನ್ನಡದಲ್ಲಿ ನಾಳೆಯಿಂದ ಹೊಸ ನಿಯಮ: ದ್ವಿಚಕ್ರ ವಾಹನದಲ್ಲಿ ಹಿಂಬದಿ ಪುರುಷ ಸವಾರರಿಗೆ ನಿರ್ಬಂಧ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೂವರು ಯುವಕರ ಹತ್ಯೆ ಪ್ರಕರಣದ ನಂತರ ಈಗ ಜಿಲ್ಲೆಯಾದ್ಯಂತ ಅಹಿತಕರ ಘಟನೆ ನಿಯಂತ್ರಿಸುವ ಸಲುವಾಗಿ  ಶುಕ್ರವಾರದಿಂದ  ದ್ವಿಚಕ್ರ ವಾಹನದಲ್ಲಿ ಇಬ್ಬರು ಪುರುಷ ಸವಾರರಿಗೆ ಅವಕಾಶ ಇಲ್ಲ ಎಂದು ಕಾನೂನು ಹಾಗೂ ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಆದೇಶಿಸಿದ್ದಾರೆ. ಮಂಗಳೂರಿನ ಪೊಲೀಸ್‌ ಆಯುಕ್ತರ ಕಚೇರಿಯಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ … Continued