ಮೈ ಜುಂ ಎನ್ನುವ ವೀಡಿಯೊ..| ಬೈಕ್ ಸವಾರನನ್ನು ನುಂಗಿದ ರಸ್ತೆ ಮಧ್ಯೆ ಇದ್ದಕ್ಕಿದ್ದಂತೆ ಸೃಷ್ಟಿಯಾದ ದೊಡ್ಡ ಕುಳಿ, ಬೌನ್ಸ್ ಆಗಿ ಪಾರಾದ ಕಾರು…!
ಆಘಾತಕಾರಿ ವೀಡಿಯೊ ಇಂಟರ್ನೆಟ್‌ನಲ್ಲಿ ಕಾಣಿಸಿಕೊಂಡಿದ್ದು, ಬೈಕು ಸಿಂಕ್ ಹೋಲ್‌ಗೆ ಕಣ್ಮರೆಯಾಗುವ ಭಯಾನಕ ದೃಶ್ಯ ಈ ವೀಡಿಯೊದಲ್ಲಿ ಸೆರೆಯಾಗಿದೆ. . ಈ ಭೀಕರ ಅಪಘಾತವು ದಕ್ಷಿಣ ಕೊರಿಯಾದಲ್ಲಿ ಸಂಭವಿಸಿದೆ ಎಂದು ಹೇಳಲಾಗಿದ್ದು, ರಸ್ತೆಯಲ್ಲಿ ಇದ್ದಕ್ಕಿದ್ದಂತೆ ಸೃಷ್ಟಿಯಾದ ದೊಡ್ಡ ಕುಳಿ ಮೋಟಾರ್ಸೈಕ್ಲಿಸ್ಟ್ ಅನ್ನು ನುಂಗಿದ ಘಟನೆ ನಡೆದು 18 ಗಂಟೆಗಳ ನಂತರ ತೀವ್ರವಾಗಿ ಗಾಯಗೊಂಡಿದ್ದ ಸವಾರ ಮೃತಪಟ್ಟಿದ್ದಾನೆ ಎನ್ನಲಾಗಿದೆ. … Continued