ಜೂನ್ 1ರ ಮೊದಲು ಕೇರಳಕ್ಕೆ ಮುಂಗಾರು ಆಗಮನ : ಹವಾಮಾನ ಇಲಾಖೆ
ನವದೆಹಲಿ: ಮೇ 15 ರಂದು ಅಂಡಮಾನ್ ಮತ್ತು ನಿಕೋಬಾರ್‌ನಲ್ಲಿ ಮುಂಗಾರು ಅಪ್ಪಳಿಸಿದ ನಂತರ ಹವಾಮಾನ ಇಲಾಖೆಯು ಮೇ 27 ರಂದು ಮುಂಗಾರು ಕೇರಳವನ್ನು ತಲುಪುತ್ತದೆ ಎಂದು ಹೇಳಿತ್ತು. ಸಾಮಾನ್ಯವಾಗಿ ಇದು ಜೂನ್ 1 ರಂದು ಕೇರಳವನ್ನು ತಲುಪುತ್ತದೆ. ಆದರೆ ಈಗ ಜೂನ್ 1 ರ ಮೊದಲು ಕೇರಳದಲ್ಲಿ ಮುಂಗಾರು ಅಪ್ಪಳಿಸಲಿದೆ ಎಂದು ಹವಾಮಾನ ಇಲಾಖೆ ತನ್ನ … Continued