ಮೇ 31ರಂದು ಕೇರಳ, ಜೂನ್ ಮೊದಲ ವಾರದಲ್ಲಿ ಕರ್ನಾಟಕಕ್ಕೆ ನೈರುತ್ಯ ಮುಂಗಾರು ಆಗಮನ
ಬೆಂಗಳೂರು; ಕೆಲವು ದಿನಗಳಿಂದ ತೌಕ್ಟೆ, ಯಾಸ್ ಚಂಡಮಾರುತದ ಪ್ರಭಾವದಿಂದ ವಿವಿಧ ರಾಜ್ಯಗಳಲ್ಲಿ ಭಾರೀ ಮಳೆಯಾಗಿದೆ. ಮೇ 31ರಂದು ನೈಋತ್ಯ ಮುಂಗಾರು ಭಾರತದ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಮೇ 31ರಂದು ನೈಋತ್ಯ ಮುಂಗಾರು ಕೇರಳದ ಕರಾವಳಿಗೆ ಅಪ್ಪಳಿಸುವ ಪೂರಕ ವಾತಾವರಣ ನಿರ್ಮಾಣವಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ … Continued