ಕರ್ನಾಟಕ ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸೌಮ್ಯಾ ರೆಡ್ಡಿ ರಾಜೀನಾಮೆ ; ಕಾರಣ ಏನು ?

ಬೆಂಗಳೂರು: ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ (ಕೆಪಿಎಂಸಿ) ಅಧ್ಯಕ್ಷೆ ಸೌಮ್ಯಾ ರೆಡ್ಡಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಸುಮಾರು ಎರಡು ವರ್ಷಗಳ ಕಾಲಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ (ಕೆಪಿಎಂಸಿ) ಅಧ್ಯಕ್ಷೆಯಾಗಿ ಕಾರ್ಯನಿರ್ವಹಿಸಿರುವ ಅವರು, ತಾವು ಆರಂಭದಲ್ಲಿ ಒಪ್ಪಿಕೊಂಡಿದ್ದ ಅವಧಿ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ರಾಜೀನಾಮೆ ನೀಡುತ್ತಿರುವುದಾಗಿ ತಿಳಿಸಿದ್ದಾರೆ. ಆದರೆ, ರಾಜ್ಯ ಕಾಂಗ್ರೆಸ್‌ ಸರ್ಕಾರದ ಸಚಿವ ಸಂಪುಟದಲ್ಲಿ … Continued

ಕರ್ನಾಟಕ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಸೌಮ್ಯ ರೆಡ್ಡಿ ನೇಮಕ

ಬೆಂಗಳೂರು : ಸಚಿವ ರಾಮಲಿಂಗಾರೆಡ್ಡಿ ಪುತ್ರಿ ಹಾಗೂ ಮಾಜಿ ಶಾಸಕಿ ಸೌಮ್ಯ ರೆಡ್ಡಿ ಅವರನ್ನು ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ, ಸೌಮ್ಯ ರೆಡ್ಡಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಪುಷ್ಪಾ ಅಮರನಾಥ ರಾಜ್ಯ ಕಾಂಗ್ರೆಸ್ ಮಹಿಳಾ ಅಧ್ಯಕ್ಷೆಯಾಗಿದ್ದರು. ಅವರ ಬದಲಿಗೆ ಸೌಮ್ಯಾ ರೆಡ್ಡಿ ಅವರನ್ನು ನೇಮಕ … Continued