ಭೂಮಿಯತ್ತ ಸುನಿತಾ ವಿಲಿಯಮ್ಸ್ ; ಬಾಹ್ಯಾಕಾಶ ನಿಲ್ದಾಣದಿಂದ ಬೇರ್ಪಟ್ಟ ಕ್ರ್ಯೂ-9 ಬಾಹ್ಯಾಕಾಶ ನೌಕೆ; ವೀಡಿಯೊ ಹಂಚಿಕೊಂಡ ನಾಸಾ

ಬಾಹಾಕಾಶ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಗಗನಯಾತ್ರಿಗಳಾದ ಸುನೀತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಅವರನ್ನು ಮರಳಿ ಕರೆತರುವ ಬಾಹ್ಯಾಕಾಶ ನೌಕೆಯು ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಿಂದ ಅನ್‌ಡಾಕ್ ಮಾಡಿದೆ. ಒಂಬತ್ತು ತಿಂಗಳ ಕಾಲ ಬಾಹ್ಯಾಕಾಶದಲ್ಲಿ ಸಿಲುಕಿದ ನಂತರ ಅವರ ವಾಪಸಾತಿ ಪ್ರಯಾಣವನ್ನು ಪ್ರಾರಂಭಿಸಿದೆ. ಮಂಗಳವಾರ 10:35 am (IST) ಕ್ಕೆ ಕ್ರ್ಯೂ-9 ಅನ್ನು ಅನ್‌ಡಾಕ್ ಮಾಡಲಾಗಿದೆ ಎಂದು ನಾಸಾ … Continued

ಇಂಡೋ-ಅಮೆರಿಕ ಮಿಷನ್‌ನಲ್ಲಿ ಬಾಹ್ಯಾಕಾಶ ನಿಲ್ದಾಣಕ್ಕೆ ಹಾರಲು ಆಯ್ಕೆಯಾದ ಭಾರತದ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ; ಇವರು ಯಾರು?

ನವದೆಹಲಿ : ಮುಂಬರುವ ಇಂಡೋ-ಅಮೆರಿಕ ಕಾರ್ಯಾಚರಣೆಯಲ್ಲಿ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ (ಐಎಸ್‌ಎಸ್) ಹಾರಲು ಶುಕ್ರವಾರ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಆಯ್ಕೆಯಾಗಿದ್ದಾರೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಪ್ರಕಟಿಸಿದೆ. ಮಿಷನ್‌ನಲ್ಲಿ ಹಾರಲು ಶುಕ್ಲಾ ಅವರನ್ನು ಪ್ರಧಾನ ಗಗನಯಾತ್ರಿ ಎಂದು ಗೊತ್ತುಪಡಿಸಲಾಗಿದೆ, ಹಾಗೂ ಗ್ರೂಪ್ ಕ್ಯಾಪ್ಟನ್ ಪ್ರಶಾಂತ್ ಬಾಲಕೃಷ್ಣನ್ ನಾಯರ್ ಬ್ಯಾಕಪ್ ಗಗನಯಾತ್ರಿಯಾಗಿರುತ್ತಾರೆ ಎಂದು … Continued

ವೀಡಿಯೊ…: ಬಾಹ್ಯಾಕಾಶ ನಿಲ್ದಾಣಕ್ಕೆ ಆಗಮಿಸಿದಾಗ ಡ್ಯಾನ್ಸ್‌ ಮಾಡಿದ ಭಾರತೀಯ ಮೂಲದ ಗಗನಯಾತ್ರಿ ಸುನಿತಾ ವಿಲಿಯಮ್ಸ್ | ವೀಕ್ಷಿಸಿ

ನವದೆಹಲಿ: ಭಾರತೀಯ ಮೂಲದ ಗಗನಯಾತ್ರಿ ಸುನೀತಾ ವಿಲಿಯಮ್ಸ್ ಮತ್ತು ಅವರ ಸಿಬ್ಬಂದಿ ಬುಚ್ ವಿಲ್ಮೋರ್ ಅವರೊಂದಿಗೆ ಬೋಯಿಂಗ್ ಸ್ಟಾರ್‌ಲೈನರ್ ಗುರುವಾರ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ (ಐಎಸ್‌ಎಸ್)ಕ್ಕೆ ಸುರಕ್ಷಿತವಾಗಿ ತಲುಪಿದ್ದಾರೆ. 59 ವರ್ಷದ ಗಗನಯಾತ್ರಿ ಸುನಿತಾ ವಿಲಿಯಮ್ಸ್‌ ತನ್ನ ಮೊದಲ ಕಾರ್ಯಾಚರಣೆಯಲ್ಲಿ ಹೊಸ ಸಿಬ್ಬಂದಿಯಿರುವ ಬಾಹ್ಯಾಕಾಶ ನೌಕೆಯನ್ನು ಪೈಲಟ್ ಮಾಡಿದ ಮತ್ತು ಪರೀಕ್ಷಿಸಿದ ಮೊದಲ ಮಹಿಳೆಯಾಗಿದ್ದಾರೆ. ವಿಲಿಯಮ್ಸ್ … Continued