ಇಂದು ಸ್ಪಂದನಾ ಅಂತ್ಯಕ್ರಿಯೆ : ಮಧ್ಯಾಹ್ನದವರೆಗೂ ಅಂತಿಮ ದರ್ಶನಕ್ಕೆ ಅವಕಾಶ
ಬೆಂಗಳೂರು : ಬ್ಯಾಂಕಾಕ್‌ನಲ್ಲಿ ಅಕಾಲಿಕ ಮರಣಕ್ಕೀಡಾದ ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರ ಅಂತ್ಯಸಂಸ್ಕಾರ ಬುಧವಾರ ಅಪರಾಹ್ನ ಶ್ರೀರಾಂಪುರದಲ್ಲಿರುವ ಹರಿಶ್ಚಂದ್ರಘಾಟ್‌ನಲ್ಲಿ ನಡೆಯಲಿದೆ. ಮಂಗಳವಾರ ಮಧ್ಯರಾತ್ರಿ ಸ್ಪಂದನಾ ಅವರ ಪಾರ್ಥಿವ ಶರೀರ ಥೈಲ್ಯಾಂಡ್‌ನಿಂದ ಆಗಮಿಸಿದ್ದು, ಇಂದು ಬೆಳಿಗ್ಗೆ ಮಲ್ಲೇಶ್ವರಂನಲ್ಲಿರುವ ಸ್ಪಂದನಾ ತಂದೆ ಹಾಗೂ ನಿವೃತ್ತ ಐಪಿಎಸ್ ಅಧಿಕಾರಿ ಬಿ.ಕೆ. ಶಿವರಾಮ ಮನೆಯಲ್ಲಿ ಅಂತಿಮ ದರ್ಶನಕ್ಕೆ … Continued