ದೀಪಾವಳಿ ಹಬ್ಬಕ್ಕೆ ಕೆಎಸ್‌ಆರ್‌ಟಿಸಿಯಿಂದ 2000 ಹೆಚ್ಚುವರಿ ವಿಶೇಷ ಬಸ್ ಕಾರ್ಯಾಚರಣೆ
ಬೆಂಗಳೂರು: ದೀಪಾವಳಿಗೆ (Deepavali 2024) ಬೆಂಗಳೂರಿನಿಂದ ವಿವಿಧ ಪ್ರದೇಶಗಳಿಗೆ ಹಾಗೂ ಹಬ್ಬ ಮುಗಿದ ಬಳಿಕ ಮರಳಿ ಬೆಂಗಳೂರಿಗೆ ತೆರಳುವ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಹೆಚ್ಚುವರಿ ಬಸ್ಸುಗಳನ್ನು ಬಿಡಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC special buses) ನಿರ್ಧರಿಸಿದೆ. ಅಕ್ಟೊಬರ್ 31 ರಂದು ನರಕ ಚತುರ್ದಶಿ, ಮರುದಿನ ನವೆಂಬರ್ 1ಕ್ಕೆ ಕನ್ನಡ ರಾಜ್ಯೋತ್ಸವದಂದು ಬಲಿಪಾಡ್ಯಮಿ ಹಬ್ಬ … Continued