ಶಾಸಕ ಮಾಡಾಳು ವಿರೂಪಾಕ್ಷಪ್ಪ ಐದು ದಿನಗಳ ಕಾಲ ಲೋಕಾಯುಕ್ತ ಕಸ್ಟಡಿಗೆ : ನ್ಯಾಯಾಲಯ ಆದೇಶ
ಬೆಂಗಳೂರು : ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರಿಂದ ಬಂಧಿತರಾಗಿರುವ ಬಿಜೆಪಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅವರನ್ನು 5 ದಿನಗಳ ಕಾಲ ಲೋಕಾಯುಕ್ತ ಕಸ್ಟಡಿಗೆ ನೀಡಿ ಬೆಂಗಳೂರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ. ಲೋಕಾಯುಕ್ತ ದಾಳಿ ವೇಳೆ ಪುತ್ರ ಪ್ರಶಾಂತ್ ಮಾಡಾಳು ಮನೆಯಲ್ಲಿ ಕೋಟಿ ಕೋಟಿ ಹಣ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ ಹೈಕೋರ್ಟಿನಲ್ಲಿ ನಿರೀಕ್ಷಣಾ … Continued