ಬಿಹಾರದ ಅಂತಿಮ ಮತದಾರರ ಪಟ್ಟಿ ಬಿಡುಗಡೆ ; ಎಸ್‌ಐ ಆರ್ ನಂತರ 48 ಲಕ್ಷ ಮತದಾರರ ಹೆಸರು ಕೈಬಿಟ್ಟ ಚುನಾವಣಾ ಆಯೋಗ
ನವದೆಹಲಿ: ಚುನಾವಣಾ ಆಯೋಗವು ವಿಶೇಷ ಸಮಗ್ರ ಪರಿಷ್ಕರಣೆ (SIR) ಕಾರ್ಯದ ನಂತರ ಬಿಹಾರದ ಚುನಾವಣೆಗೆ ಅಂತಿಮ ಮತದಾರರ ಪಟ್ಟಿಯನ್ನು ಮಂಗಳವಾರ ಬಿಡುಗಡೆ ಮಾಡಿದೆ. ಲಭ್ಯವಿರುವ ಮಾಹಿತಿಯ ಪ್ರಕಾರ, ಒಟ್ಟು 48 ಲಕ್ಷ ಅನರ್ಹ ಮತದಾರರನ್ನು ಅಂತಿಮ ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗಿದೆ, ಆದರೆ 21 ಲಕ್ಷ ಅರ್ಹ ಮತದಾರರನ್ನು ಪಟ್ಟಿಗೆ ಸೇರಿಸಲಾಗಿದೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಒಟ್ಟು … Continued