ಬಿಜೆಪಿ ವಿರುದ್ಧ ಶೇ.40 ಕಮಿಷನ್‌ ಆರೋಪ: ವಿಶೇಷ ನ್ಯಾಯಾಲಯದ ಮುಂದೆ ರಾಹುಲ್‌ ಗಾಂಧಿ ಇಂದು ಹಾಜರು

ಬೆಂಗಳೂರು : ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಶೇ.40 ಕಮಿಷನ್‌ ಆರೋಪ ಮಾಡಿದ್ದ ಸಂಬಂಧ ತಮ್ಮ ವಿರುದ್ಧ ಹೂಡಲಾಗಿರುವ ಮಾನಹಾನಿ ಪ್ರಕರಣದಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಶುಕ್ರವಾರ (ಜೂನ್‌ 7ಕ್ಕೆ) ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಮ್ಯಾಜಿಸ್ಟ್ರೇಟ್‌ ಅವರ ಮುಂದೆ ಖುದ್ದಾಗಿ ಹಾಜರಾಗಲಿದ್ದಾರೆ. ಬಿಜೆಪಿ ವಿಧಾನ ಪರಿಷತ್‌ ಕೇಶವ ಪ್ರಸಾದ ಹೂಡಿರುವ ಮಾನಹಾನಿ … Continued