ಹಿಂದೂ- ಮುಸ್ಲಿಂ ವಿವಾಹ ಮುಸ್ಲಿಂ ವೈಯಕ್ತಿಕ ಕಾನೂನಿನಡಿ ಮಾನ್ಯವಲ್ಲ: ಮಧ್ಯಪ್ರದೇಶ ಹೈಕೋರ್ಟ್
ಭೋಪಾಲ್ : ಮುಸ್ಲಿಂ ಹುಡುಗ ಮತ್ತು ಹಿಂದೂ ಹುಡುಗಿಯ ನಡುವೆ ಮತಾಂತರವಾಗದೆ ವಿವಾಹವಾಗುವುದು ಮುಸ್ಲಿಂ ವೈಯಕ್ತಿಕ ಕಾನೂನಿನ ಪ್ರಕಾರ ಕಾನೂನುಬಾಹಿರ ಎಂದು ಮಧ್ಯಪ್ರದೇಶ ಹೈಕೋರ್ಟ್ ಹೇಳಿದೆ. ವಿಶೇಷ ವಿವಾಹ ಕಾಯಿದೆ- 1954ರ ಅಡಿ ಮದುವೆಯಾಗಲು ಮತ್ತು ವಿವಾಹ ನೋಂದಣಿ ಮಾಡಿಕೊಳ್ಳಲು ಪೊಲೀಸ್ ರಕ್ಷಣೆ ಬೇಕು ಎಂದು ಕೋರಿ ಅಂತರ್ಧರ್ಮೀಯ ಜೋಡಿ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿರುವ ಮಧ್ಯಪ್ರದೇಶ … Continued