ಬೆಂಗಳೂರು-ಹುಬ್ಬಳ್ಳಿ ನಡುವೆ ಸೂಪರ್‌ ಫಾಸ್ಟ್‌ ವಿಶೇಷ ರೈಲು ಸಂಚಾರ

ನವದೆಹಲಿ : ಕೇಂದ್ರ ಸರ್ಕಾರ ದೀಪಾವಳಿ ವೇಳೆ ರಾಜ್ಯಕ್ಕೆ ಮತ್ತೊಂದು ಸಿಹಿ ಸುದ್ದಿ ನೀಡಿದೆ. ಕರ್ನಾಟಕದ ರಾಜಧಾನಿ ಬೆಂಗಳೂರು ಮತ್ತು ವಾಣಿಜ್ಯ‌ ನಗರಿ ಹುಬ್ಬಳ್ಳಿ (Bengaluru-Hubballi) ಮಧ್ಯೆ ನಿತ್ಯ ‘ಸೂಪರ್ ಫಾಸ್ಟ್ ವಿಶೇಷ ರೈಲು’ ಸಂಚಾರದ ಕೊಡುಗೆ ನೀಡಿದೆ. ಹುಬ್ಬಳ್ಳಿ-ಬೆಂಗಳೂರು ಮಾರ್ಗದಲ್ಲಿ ಡಿಸೆಂಬರ್ 8ರಿಂದ ಪ್ರತಿನಿತ್ಯವೂ ಈ ವಿಶೇಷ ಸೂಪರ್ ಫಾಸ್ಟ್ ರೈಲು ಸಂಚಾರಕ್ಕೆ ಕೇಂದ್ರ … Continued

ವೀಡಿಯೊ…| ಮಹಾಕುಂಭಕ್ಕೆ ಹೋಗುವ ವಿಶೇಷ ರೈಲಿನ ಕಂಪಾರ್ಟ್‌ಮೆಂಟುಗಳ ಬಾಗಿಲು ಲಾಕ್‌ ; ರೈಲಿಗೆ ಕಲ್ಲು ತೂರಿದ ಪ್ರಯಾಣಿಕರು

ಮಹಾಕುಂಭ ಶಾಹಿ ಸ್ನಾನಕ್ಕಾಗಿ ಝಾನ್ಸಿಯಿಂದ ಪ್ರಯಾಗರಾಜ್‌ಗೆ ತೆರಳುತ್ತಿದ್ದ ವಿಶೇಷ ರೈಲಿನ ಮೇಲೆ ಮಂಗಳವಾರ ದಾಳಿ ನಡೆದಿದ್ದು, ಹರ್ಪಾಲಪುರ ರೈಲು ನಿಲ್ದಾಣದಲ್ಲಿ ಸಿಕ್ಕಿಬಿದ್ದಿದ್ದ ಹಲವಾರು ಪ್ರಯಾಣಿಕರು ರೈಲು ಕಂಪಾರ್ಟ್‌ಮೆಂಟ್‌ಗಳಿಗೆ ಬಾಗಿಲು ಹಾಕಿರುವುದನ್ನು ಕಂಡು ಕಲ್ಲು ತೂರಾಟ ನಡೆಸಿದ್ದಾರೆ. ಈ ಘಟನೆಯು ರೈಲು ಒಳಗಿದ್ದ ಪ್ರಯಾಣಿಕರಿಗೆ ಆಘಾತಗೊಳಿಸಿತು. ಕಲ್ಲು ತೂರಾಟದ ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಇದು … Continued

ದೀಪಾವಳಿ; ಕಾರವಾರ-ಬೆಂಗಳೂರು ವಿಶೇಷ ರೈಲು

ಬೆಂಗಳೂರು : ದೀಪಾವಳಿ ಪ್ರಯುಕ್ತ ಪ್ರಯಾಣಿಕರ ಅನುಕೂಲಕ್ಕಾಗಿ ಅಕ್ಟೋಬರ್ 30ರಂದು ಬೆಂಗಳೂರು- ಕಾರವಾರ ವಿಶೇಷ ರೈಲು ಸಂಚಾರವನ್ನು ಘೋಷಣೆ ಮಾಡಿದ್ದ ರೈಲ್ವೆ ಇದೀಗ ನವೆಂಬರ್ 3 ರಂದು ಕಾರವಾರದಿಂದ ಇನ್ನೊಂದು ವಿಶೇಷ ರೈಲು ಬಿಡಲಿದೆ. ನವೆಂಬರ್ 3 ರಂದು ಕಾರವಾರದಿಂದ ರೈಲು ಮಧ್ಯಾಹ್ನ 12ಕ್ಕೆ ಹೊರಟು ಮಾರನೇ ದಿನ ಬೆಳಗ್ಗೆ ನಾಲ್ಕು ಗಂಟೆಗೆ ಬೆಂಗಳೂರು ತಲುಪಲಿದೆ. … Continued

ಗಣೇಶನ ಹಬ್ಬ : ಯಶವಂತಪುರ-ಬೆಳಗಾವಿ ನಡುವೆ ವಿಶೇಷ ರೈಲು ಸಂಚಾರ

ಬೆಳಗಾವಿ: ಗಣೇಶ ಚತುರ್ಥಿ ಅಂಗವಾಗಿ ಪ್ರಯಾಣಿಕರ ದಟ್ಟಣೆ ತಪ್ಪಿಸಲು ಯಶವಂತಪುರದಿಂದ ಬೆಳಗಾವಿ ಮತ್ತು ಬೆಳಗಾವಿಯಿಂದ ಯಶವಂತಪುರದ ವರೆಗೆ ಎರಡು ದಿನಗಳ ಕಾಲ ವಿಶೇಷ ರೈಲು ಚಲಿಸಲಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ತಿಳಿಸಿದ್ದಾರೆ. ಈ ಕುರಿತು ಶನಿವಾರ (ಸೆ.9) ಪತ್ರಿಕಾ ಹೇಳಿಕೆ ನೀಡಿದ ಸಂಸದ ಈರಣ್ಣ ಕಡಾಡಿ ಅವರು ಯಶವಂತಪುರ-ಬೆಳಗಾವಿ ರೈಲು (07389) ಸೆಪ್ಟೆಂಬರ್‌ … Continued

ಶಬರಿಮಲೆ ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಬೆಳಗಾವಿ, ಹುಬ್ಬಳ್ಳಿಯಿಂದ ಕೊಲ್ಲಂಗೆ ವಿಶೇಷ ರೈಲು ಸಂಚಾರ

ಹುಬ್ಬಳ್ಳಿ:  ಬೆಳಗಾವಿಯ ಸಂಸದರಾದ ಮಂಗಲಾ ಅಂಗಡಿ ಅವರು ಶಬರಿಮಲೆಗೆ ಹೋಗುವ ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಬೆಳಗಾವಿಯಿಂದ ಕೊಲ್ಲಂಗೆ ವಿಶೇಷ ರೈಲುಗಳನ್ನು ಓಡಿಸಲು ರೈಲ್ವೇ ಸಚಿವಾಲಯಕ್ಕೆ ಮನವಿ ಸಲ್ಲಿಸಿದ ಹಿನ್ನೆಲೆಯಲ್ಲಿ ಈಗ, ಕೊಲ್ಲಂಗೆ ವಿಶೇಷ ರೈಲುಗಳನ್ನು ಓಡಿಸಲು ನೈಋತ್ಯ ರೈಲ್ವೆ ನಿರ್ಧರಿಸಿದೆ. ರೈಲು ಸಂಖ್ಯೆ 07357 ಬೆಳಗಾವಿ – ಕೊಲ್ಲಂ ವಿಶೇಷ ಎಕ್ಸ್‌ಪ್ರೆಸ್ ರೈಲು (1 ಟ್ರಿಪ್) ನವೆಂಬರ್ … Continued