ವಿಡಿಯೋ..| ರಾಮಸೇತು ಸಮುದ್ರ ಮಾರ್ಗದಲ್ಲಿ ಶ್ರೀಲಂಕಾದಿಂದ ಭಾರತಕ್ಕೆ 11 ತಾಸಿನೊಳಗೆ 32 ಕಿ.ಮೀ ಈಜಿ ಬಂದ ಬೆಂಗಳೂರು ದಂಪತಿ…!
ಬೆಂಗಳೂರು: ಸಿಲಿಕಾನ್ ಸಿಟಿಯ ಐಟಿ ಉದ್ಯೋಗಿಗಳಾದ ದಾನಿಶ್ ಅಬ್ದಿ ಮತ್ತು ವೃಶಾಲಿ ಪ್ರಸಾದೆ ಅವರು ಐತಿಹಾಸಿಕ ಸಾಧನೆ ಮಾಡಿದ್ದಾರೆ. ಇವರು ಶ್ರೀಲಂಕಾದಿಂದ ಭಾರತಕ್ಕೆ ರಾಮಸೇತು ಮಾರ್ಗದ ಮೂಲಕ ‘ಸೈಡ್-ಬೈ-ಸೈಡ್’ (ಜೊತೆಜೊತೆಯಾಗಿ) ಈಜುವ ಮೂಲಕ ಈ ಸಾಧನೆ ಮಾಡಿದ ಮೊದಲ ದಂಪತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಮೇ 7 ರಂದು ಮುಂಜಾನೆ ಸುಮಾರು 4:30ಕ್ಕೆ ಶ್ರೀಲಂಕಾದ ತಲೈಮನ್ನಾರ್‌ನಿಂದ … Continued