ಭಯದ ವಾತಾವರಣ ಸೃಷ್ಟಿಸುವುದೇ ಪ್ರವೀಣ್ ನೆಟ್ಟಾರು ಹತ್ಯೆಯ ಹಿಂದಿನ ಉದ್ದೇಶವಾಗಿತ್ತು : ಎನ್‌ಐಎ ಎಫ್‌ಐಆರ್‌ನಲ್ಲಿ ಉಲ್ಲೇಖ
ನವದೆಹಲಿ: ಭಯದ ವಾತಾವರಣ ಸೃಷ್ಟಿಸುವುದು ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ ನೆಟ್ಟಾರು ಅವರ ಹತ್ಯೆಯ ಉದ್ದೇಶವಾಗಿತ್ತು ಎಂದು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಹೇಳಿದೆ. ಸುತ್ತಲಿನ ಪರಿಸರದಲ್ಲಿ ಭಯದ ವಾತಾವರಣ ಮೂಡಿಸುವ ಉದ್ದೇಶದಿಂದ ಈ ಕೊಲೆ ಮಾಡಿರುವ ಶಂಕೆ ಬಗ್ಗೆ ವರದಿಯಲ್ಲಿ ಉಲ್ಲೇಖಿಸಲಾಗಿದೆ.ಭಾರತೀಯ ಜನತಾ ಪಕ್ಷದ (ಬಿಜೆಪಿ) ಯುವ ಮೋರ್ಚಾ ನಾಯಕ ಪ್ರವೀಣ ನೆಟ್ಟಾರು … Continued