ಸುಳ್ಳು ಸುದ್ದಿ ಪ್ರಸಾರ: 8 ಯುಟ್ಯೂಬ್ ಚಾನೆಲ್‌ಗಳ ನಿಷೇಧ
ನವದೆಹಲಿ: ಸುಳ್ಳು ಸುದ್ದಿಗಳನ್ನು ಹರಡಿದ ಹಾಗೂ ದೇಶ ವಿರೋಧಿ ಚುಟವಟಿಕೆಗಳಲ್ಲಿ ತೊಡಗಿರುವ ಆರೋಪದ ಮೇರೆಗೆ ಕೇಂದ್ರ ಸರಕಾರವು ಹೊಸದಾಗಿ 8 ಯುಟ್ಯೂಬ್ ಚಾನೆಲ್‌ಗಳನ್ನು ನಿಷೇಧಿಸಿದೆ. 23 ಮಿಲಿಯನ್ ಸಂಚಿತ ಚಂದಾದಾರರ ಸಂಖ್ಯೆ ಹೊಂದಿರುವ ಎಂಟು ಯೂಟ್ಯೂಬ್ ಚಾನೆಲ್‌ಗಳಾದ ಯಹಾ ಸಚ್ ದೇಖೋ, ಕ್ಯಾಪಿಟಲ್ ಟಿವಿ, ಕೆಪಿಎಸ್ ನ್ಯೂಸ್, ಸರ್ಕಾರಿ ವ್ಲಾಗ್, ಅರ್ನ್ ಟೆಕ್ ಇಂಡಿಯಾ, ಎಸ್‌ಪಿಎನ್ … Continued