ಹೆದ್ದಾರಿಯಲ್ಲಿ ಸಿಸಿಟಿವಿ ಇಟ್ಟು ಸೇನೆಯ ರಹಸ್ಯ ಮಾಹಿತಿ ಪಾಕಿಸ್ತಾನಕ್ಕೆ ರವಾನಿಸುತ್ತಿದ್ದ ವ್ಯಕ್ತಿಯ ಬಂಧನ
ನವದೆಹಲಿ: ಪಂಜಾಬ್‌ನ ಪಠಾಣ್‌ಕೋಟ್‌ನಲ್ಲಿ ಸಕ್ರಿಯವಾಗಿದ್ದ ಶಂಕಿತ ಬೇಹುಗಾರಿಕಾ ( espionage) ಜಾಲವನ್ನು ಭೇದಿಸುವಲ್ಲಿ ಪಂಜಾಬ್ ಪೊಲೀಸರು ಯಶಸ್ವಿಯಾಗಿದ್ದಾರೆ. ಭಾರತೀಯ ಸೇನೆ ಮತ್ತು ಅರೆಸೇನಾ ಪಡೆಗಳ ಚಲನವಲನದ ಸೂಕ್ಷ್ಮ ಮಾಹಿತಿಯನ್ನು ಪಾಕಿಸ್ತಾನದ ಹ್ಯಾಂಡ್ಲರ್‌ಗಳಿಗೆ (ನಿರ್ವಹಣಾಕಾರರು) ರವಾನಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ. ಬಂಧಿತನನ್ನು ಚಕ್ ಧರಿವಾಲ್ ಗ್ರಾಮದ ನಿವಾಸಿ ಬಲ್ಜಿತ್ ಸಿಂಗ್ ಅಲಿಯಾಸ್ ಬಿಟ್ಟು ಎಂದು ಗುರುತಿಸಲಾಗಿದೆ. ಈತ ಸೇನೆ … Continued