ದಕ್ಷಿಣ ಭಾರತದ ಖ್ಯಾತ ನಟ, ಚಿತ್ರ ನಿರ್ಮಾಪಕ ಪ್ರತಾಪ್ ಪೋಥನ್ ನಿಧನ
ಚೆನ್ನೈ: ಹೆಸರಾಂತ ನಟ ಮತ್ತು ಚಲನಚಿತ್ರ ನಿರ್ಮಾಪಕ ಪ್ರತಾಪ್ ಪೋಥೆನ್ ಶುಕ್ರವಾರ, ಜುಲೈ 15 ರಂದು ಚೆನ್ನೈನಲ್ಲಿ ನಿಧನರಾದರು. ವರದಿಗಳ ಪ್ರಕಾರ, 69 ವರ್ಷದ ನಟ ಪ್ರತಾಪ ನಗರದ ಕಿಲ್ಪಾಕ್‌ನಲ್ಲಿರುವ ಅವರ ಅಪಾರ್ಟ್ಮೆಂಟಿನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಪ್ರತಾಪ್ ಪೋಥೆನ್ ಅವರು ಮಲಯಾಳಂ, ತಮಿಳು, ತೆಲುಗು ಮತ್ತು ಹಿಂದಿಯಲ್ಲಿ ನೂರಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಅವರು ತಮ್ಮ … Continued