25 ವರ್ಷಗಳ ಶ್ರೀ ಪದ್ಮನಾಭಸ್ವಾಮಿ ದೇವಸ್ಥಾನ ಟ್ರಸ್ಟ್ ಲೆಕ್ಕಪರಿಶೋಧನೆಗೆ ಸುಪ್ರೀಂ ಕೋರ್ಟ್ ಆದೇಶ
ನವದೆಹಲಿ: ಶ್ರೀ ಪದ್ಮನಾಭಸ್ವಾಮಿ ದೇವಸ್ಥಾನ ಟ್ರಸ್ಟ್ ಈಗ ಕಳೆದ 25 ವರ್ಷಗಳಿಂದ ವಿಶೇಷ ಲೆಕ್ಕಪರಿಶೋಧನೆಯನ್ನು ಎದುರಿಸಬೇಕಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಬುಧವಾರ ತೀರ್ಪು ನೀಡಿದೆ. ಆಡಿಟ್ ನಿಂದ ವಿನಾಯಿತಿ ಕೋರಿ ಶ್ರೀ ಪದ್ಮನಾಭಸ್ವಾಮಿ ದೇವಸ್ಥಾನ ಟ್ರಸ್ಟ್ ಸಲ್ಲಿಸಿದ ಅರ್ಜಿಯನ್ನು ತಿರಸ್ಕರಿಸಿರುವ ನ್ಯಾಯಮೂರ್ತಿ ಯು.ಯು ನೇತೃತ್ವದ ಪೀಠ ಮೂರು ತಿಂಗಳಲ್ಲಿ ಲೆಕ್ಕಪರಿಶೋಧನೆಯನ್ನು ಪೂರ್ಣಗೊಳಿಸಬೇಕು ಎಂದು ಹೇಳಿದೆ. ಅಮಿಕಸ್ … Continued