ವೀಡಿಯೊ…| ಉಡುಪಿ ಶ್ರೀಕೃಷ್ಣ ಮಠದಲ್ಲಿ ದೇವರ ಪೂಜಾ ಪಾತ್ರೆ ತೊಳೆದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ಹೂವು ಕಟ್ಟಿದ ಸುಧಾಮೂರ್ತಿ
ಉಡುಪಿ: ಕರ್ನಾಟಕದ ಉಡುಪಿಗೆ ಭೇಟಿ ನೀಡಿರುವ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಪೂಜಾ ಪಾತ್ರೆ ತೊಳೆಯುವ ಮೂಲಕ ಸರಳತೆ ಮೆರೆದಿದ್ದಾರೆ. ಅವರಿಗೆ ರಾಜ್ಯಸಭೆ ಸದಸ್ಯೆ ಹಾಗೂ ಇನ್ಫೋಸಿಸ್ ಫೌಂಡೇಶನ್ ಮುಖ್ಯಸ್ಥೆ ಸುಧಾಮೂರ್ತಿ ಸಾಥ್ ನೀಡಿದರು. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ಶ್ರೀಕೃಷ್ಣ ಮಠದಲ್ಲಿ ಸಾಂಪ್ರದಾಯಿಕ ಹೊಸ್ತಿಲು ಪೂಜೆ, ದೇವರ … Continued