ಸಿಡ್ನಿ ನ್ಯಾಯಾಲಯದಿಂದ ಗುಣತಿಲಕಗೆ ಜಾಮೀನು ನಿರಾಕರಣೆ: ಎಲ್ಲಾ ಮಾದರಿಯ ಕ್ರಿಕೆಟ್‌ನಿಂದ ಅಮಾನತುಗೊಳಿಸಿದ ಶ್ರೀಲಂಕಾ

 ಕೋಲಂಬೊ : ಅತ್ಯಾಚಾರದ ಆರೋಪಕ್ಕೆ ಗುರಿಯಾಗಿ ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ಬಂಧನಕ್ಕೊಳಗಾಗಿರುವ ಶ್ರೀಲಂಕಾ ಕ್ರಿಕೆಟಿಗ ದನುಷ್ಕಾ ಗುಣತಿಲಕ ಅವರನ್ನು ಶ್ರೀಲಂಕಾ ಕ್ರಿಕೆಟ್ ಮಂಡಳಿ  ಎಲ್ಲ ಮಾದರಿಯ ಕ್ರಿಕೆಟ್‌ನಿಂದ ಅಮಾನತು ಮಾಡಿದೆ. ಶ್ರೀಲಂಕಾ ಕ್ರಿಕೆಟ್ ಮಂಡಳಿಯ ಕಾರ್ಯಕಾರಿ ಸಮಿತಿಯು, ದನುಷ್ಕಾ ಗುಣತಿಲಕ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಎಲ್ಲಾ ಮಾದರಿಯ ಕ್ರಿಕೆಟ್‌ನಿಂದ ಅಮಾನತುಗೊಳಿಸಲು ನಿರ್ಧರಿಸಿದೆ ಎಂದು ಶ್ರೀಲಂಕಾ ಕ್ರಿಕೆಟ್ … Continued