ಏಷ್ಯಾ ಕಪ್ ಕ್ರಿಕೆಟ್ 2025 : ಶ್ರೀಲಂಕಾ-ಅಪಘಾನಿಸ್ತಾನದ ನಡುವೆ ಪಂದ್ಯ ನಡೆಯುತ್ತಿರುವಾಗಲೇ ಶ್ರೀಲಂಕಾ ಆಟಗಾರನ ತಂದೆ ನಿಧನ
ಅಬುಧಾಬಿ : ಗುರುವಾರ ನಡೆದ ಏಷ್ಯಾ ಕಪ್ 2025 ರ ಅಫ್ಘಾನಿಸ್ತಾನ ವಿರುದ್ಧದ ಪಂದ್ಯದ ವೇಳೆ ಶ್ರೀಲಂಕಾ ಕ್ರಿಕೆಟಿಗ ದುನಿತ್ ವೆಲ್ಲಾಲ ಅವರಿಗೆ ವೈಯಕ್ತಿಕ ದುರಂತದ ಸುದ್ದಿಯೊಂದು ಬಂದಿದೆ. ಅಬುಧಾಬಿಯ ಶೇಖ್ ಜಾಯೆದ್ ಕ್ರೀಡಾಂಗಣದಲ್ಲಿ ನಡೆದ ಏಷ್ಯಾ ಕಪ್ ಗ್ರೂಪ್ ಬಿ ಪಂದ್ಯದಲ್ಲಿ ಶ್ರೀಲಂಕಾ ತಂಡ ಅಫ್ಘಾನಿಸ್ತಾನ ವಿರುದ್ಧ ಜಯ ಸಾಧಿಸಿದರೂ ಸ್ಪಿನ್ನರ್ ದುನಿತ್ ವೆಲ್ಲಾಲ … Continued