ಅಧ್ಯಕ್ಷ ರಾಜಪಕ್ಸೆ ವಿರುದ್ಧ ಪ್ರತಿಭಟನೆಯಲ್ಲಿ ಪಾಲ್ಗೊಂಡ ಶ್ರೀಲಂಕಾ ಖ್ಯಾತ ಕ್ರಿಕೆಟಿಗ ಸನತ್ ಜಯಸೂರ್ಯ
ಕೋಲಂಬೊ: ಶ್ರೀಲಂಕಾ ಕ್ರಿಕೆಟ್ ತಂಡದ ಮಾಜಿ ನಾಯಕ ಸನತ್ ಜಯಸೂರ್ಯ ಅವರು ಶನಿವಾರ ಶ್ರೀಲಂಕಾ ಅಧ್ಯಕ್ಷ ಗೋತಬಯ ರಾಜಪಕ್ಸೆ ವಿರುದ್ಧ ಪ್ರತಿಭಟನೆಯಲ್ಲಿ ಪಾಲ್ಗೊಂಡರು. ಟ್ವಿಟರ್‌ನಲ್ಲಿ ಸನತ್ ಜಯಸೂರ್ಯ ಅವರು, “ನಾನು ಯಾವಾಗಲೂ ಶ್ರೀಲಂಕಾದ ಜನರೊಂದಿಗೆ ನಿಲ್ಲುತ್ತೇನೆ ಮತ್ತು ಶೀಘ್ರದಲ್ಲೇ ವಿಜಯವನ್ನು ಆಚರಿಸುತ್ತೇನೆ. ಇದು ಯಾವುದೇ ಉಲ್ಲಂಘನೆಯಿಲ್ಲದೆ ಮುಂದುವರಿಯಬೇಕು ಎಂದು ಹೇಳಿದ್ದಾರೆ. “ಮುತ್ತಿಗೆ ಮುಗಿದಿದೆ. ನಿಮ್ಮ ಭದ್ರಕೋಟೆ … Continued