ಶ್ರೀಲಂಕಾ ಬಿಕ್ಕಟ್ಟು: ಅಧ್ಯಕ್ಷ ಹುದ್ದೆಗೆ ನಾಲ್ವರ ರೇಸ್‌ನಲ್ಲಿ ರಾನಿಲ್ ವಿಕ್ರಮಸಿಂಘೆ, ಸಜಿತ್ ಪ್ರೇಮದಾಸ
ಕೊಲಂಬೊ: ಶ್ರೀಲಂಕಾದಲ್ಲಿ ನಡೆಯುತ್ತಿರುವ ರಾಜಕೀಯ ಮತ್ತು ಆರ್ಥಿಕ ಬಿಕ್ಕಟ್ಟಿನ ನಡುವೆ, ಹಂಗಾಮಿ ಅಧ್ಯಕ್ಷ ರಾನಿಲ್ ವಿಕ್ರಮಸಿಂಘೆ, ಪ್ರತಿಪಕ್ಷದ ನಾಯಕ ಸಜಿತ್ ಪ್ರೇಮದಾಸ ಸೇರಿದಂತೆ ನಾಲ್ವರು ನಾಯಕರು ದೇಶದ ಮುಂದಿನ ಅಧ್ಯಕ್ಷರಾಗುವ ಸ್ಪರ್ಧೆಯಲ್ಲಿದ್ದಾರೆ. ದೇಶದ ಆರ್ಥಿಕ ಕುಸಿತದ ಬಗ್ಗೆ ಅವರ ಸರ್ಕಾರದ ವಿರುದ್ಧ ಅಭೂತಪೂರ್ವ ಪ್ರತಿಭಟನೆಗಳನ್ನು ಎದುರಿಸಿದ ನಂತರ ರಾಜೀನಾಮೆ ನೀಡಿದ ಗೋತಬಯ ರಾಜಪಕ್ಸೆ ಅವರ ಉತ್ತರಾಧಿಕಾರಿಯಾಗಿ … Continued