ಶ್ರೀಲಂಕಾ ಬಿಕ್ಕಟ್ಟು ಉಲ್ಬಣ: ಕೊಲಂಬೊದಲ್ಲಿರುವ ಅಧ್ಯಕ್ಷರ ಅಧಿಕೃತ ನಿವಾಸಕ್ಕೆ ಪ್ರತಿಭಟನಾಕಾರರು ನುಗ್ಗುತ್ತಿದ್ದಂತೆ ಪಲಾಯನಗೈದ ಶ್ರೀಲಂಕಾ ಅಧ್ಯಕ್ಷ ಗೋತಬಯ ರಾಜಪಕ್ಸೆ…!
ಕೊಲಂಬೊ: ಶನಿವಾರ ಕೊಲಂಬೊದ ತಮ್ಮ ಮನೆಯನ್ನು ಪ್ರತಿಭಟನಾಕಾರರು ಸುತ್ತುವರಿದ ನಂತರ ಶ್ರೀಲಂಕಾ ಅಧ್ಯಕ್ಷ ಗೋತಬಯ ರಾಜಪಕ್ಸೆ ತಮ್ಮ ಅಧಿಕೃತ ನಿವಾಸದಿಂದ ಪಲಾಯನ ಮಾಡಿದ್ದಾರೆ ಎಂದು ವರದಿಯಾಗಿದೆ. ಶ್ರೀಲಂಕಾದ ಅಧ್ಯಕ್ಷ ಗೋತಾಬಯ ರಾಜಪಕ್ಸೆ ಅವರು ಶನಿವಾರ ರಾಜಧಾನಿಯಲ್ಲಿರುವ ತಮ್ಮ ಅಧಿಕೃತ ನಿವಾಸದಿಂದ ಪಲಾಯನ ಮಾಡಿದರು ಎಂದು ಉನ್ನತ ರಕ್ಷಣಾ ಮೂಲವು ಎಎಫ್ಪಿಗೆ ತಿಳಿಸಿದೆ, ದೂರದರ್ಶನದ ದೃಶ್ಯಾವಳಿಗಳು ಅಧ್ಯಕ್ಷರ … Continued