ಭಾರಿ ಮಳೆಗೆ ಗುಡ್ಡ ಕುಸಿತ : ಶೃಂಗೇರಿ-ಮಂಗಳೂರು ರಸ್ತೆ ಸಂಚಾರ ಬಂದ್
ಚಿಕ್ಕಮಗಳೂರು : ರಾಜ್ಯದ ಪಶ್ಚಿಮ ಘಟ್ಟಗಳ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿದ್ದು, ಹಲವೆಡೆ ಭೂ ಕುಸಿತಗಳು ಸಂಭವಿಸುತ್ತಿವೆ. ಜಿಲ್ಲೆಯ ಶೃಂಗೇರಿ ತಾಲೂಕಿನ ನೆಮ್ಮಾರು ಬಳಿಯ ರಾಷ್ಟ್ರೀಯ ಹೆದ್ದಾರಿ 169ರ ಒಂದೇ ಸ್ಥಳದಲ್ಲಿ ಪದೇಪದೇ ಗುಡ್ಡ ಕುಸಿಯುತ್ತಿದ್ದು, ಈ ಹಿನ್ನೆಲೆಯಲ್ಲಿ ಶೃಂಗೇರಿ-ಮಂಗಳೂರು ಮಾರ್ಗದ ರಸ್ತೆ ಸಂಚಾರವನ್ನು ಬಂದ್ ಮಾಡಲಾಗಿದೆ. ನಿರಂತರವಾಗಿ ಸುರಿಯುತ್ತಿರುವ ಮಳೆಗೆ ನೆಮ್ಮಾರು ಗ್ರಾಮದ ಬಳಿ ಗುಡ್ಡ … Continued