ಪಹಲ್ಗಾಮ್ ದಾಳಿಯಲ್ಲಿ 26 ಮೃತರ ಕುಟುಂಬಗಳಿಗೆ ಶೃಂಗೇರಿ ಮಠದಿಂದ 2 ಲಕ್ಷ ರೂ. ಪರಿಹಾರ
ಚಿಕ್ಕಮಗಳೂರು: ಜಮ್ಮು ಕಾಶ್ಮೀರದ ಪಹಲ್ಗಾಂ ಬಳಿ (Pahalgam Attack) ನಡೆದ ಭಯೋತ್ಪಾದಕ ದಾಳಿಯನ್ನು ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ಶಾರದಾ ಮಠ ಕಿರಿಯ ಶ್ರೀಗಳಾದ ವಿಧುಶೇಖರ ಭಾರತೀ ಶ್ರೀಗಳು (Sri Vidhushekhara Bharati Swamiji) ಖಂಡಿಸಿದ್ದಾರೆ ಹಾಗೂ 26 ಜನ ಮೃತರ ಕುಟುಂಬಗಳಿಗೆ ಶೃಂಗೇರಿ ಮಠದಿಂದ ತಲಾ 2 ಲಕ್ಷ ರೂ. ಪರಿಹಾರವನ್ನು ಪ್ರಸಾದ ರೂಪದಲ್ಲಿ ನೀಡಲಾಗುವುದು … Continued