ಅಮೆರಿಕ ಶ್ವೇತ ಭವನದ ಎಐ ಸಲಹೆಗಾರನಾಗಿ ಭಾರತ ಮೂಲದ ಶ್ರೀರಾಮ ಕೃಷ್ಣನ್ ನೇಮಿಸಿದ ಡೊನಾಲ್ಡ್ ಟ್ರಂಪ್
ವಾಷಿಂಗ್ಟನ್: ಭಾರತೀಯ ಮೂಲದ ಅಮೆರಿಕನ್ ವಾಣಿಜ್ಯೋದ್ಯಮಿ, ಸಾಹಸೋದ್ಯಮ ಬಂಡವಾಳಶಾಹಿ ಮತ್ತು ಲೇಖಕ ಶ್ರೀರಾಮ ಕೃಷ್ಣನ್ (Sriram Krishnan) ಅವರನ್ನು ಕೃತಕ ಬುದ್ಧಿಮತ್ತೆಯ ಹಿರಿಯ ಶ್ವೇತಭವನದ (White House) ನೀತಿ ಸಲಹೆಗಾರರಾಗಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾನುವಾರ ನೇಮಿಸಿದ್ದಾರೆ. ಈ ಬಗ್ಗೆ ಭಾನುವಾರ ಅಧಿಕೃತವಾಗಿ ಪ್ರಕಟಿಸಿರುವ ಡೊನಾಲ್ಡ್ ಟ್ರಂಪ್ ಅವರು, ಶ್ರೀರಾಮ ಕೃಷ್ಣನ್ ಅವರು ಶ್ವೇತ … Continued