ಮಹತ್ವದ ಸುದ್ದಿ..ಎಸ್‌ಎಸ್‌ಎಲ್‌ಸಿ ಪರೀಕ್ಷೆ -2021: ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ
ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಿದೆ. ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯು ಜುಲೈ ತಿಂಗಳಿನಲ್ಲಿ ನಡೆಯುತ್ತಿದ್ದು, ಅದಕ್ಕೆ ಸಂಬಂಧಿಸಿದಂತೆ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಪ್ರತಿಯೊಬ್ಬ ಶಿಕ್ಷಕರು ಇದರ ಪ್ರಕಾರ ಸಿದ್ಧತೆ ಮಾಡಿಕೊಳ್ಳುವಂತೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಜೂ.28 ರಂದು ಜಿಲ್ಲಾಧಿಕಾರಿಗಳು, ಜಿಪಂ ಸಿಇಒ, ಎಸ್‌ಪಿಗಳು, ಡಿಎಚ್‌ಒ, ಖಜಾನಾಧಿಕಾರಿಗಳು ಸೇರಿದಂತೆ … Continued