ರಾಜ್ಯದಲ್ಲಿ ಜುಲೈ 3ನೇ ವಾರ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಿದ್ಧತೆ :ಸುರೇಶಕುಮಾರ್
ಬೆಂಗಳೂರು: ಕರ್ನಾಟಕದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಜುಲೈ 3ನೇ ವಾರ ನಡೆಸಲು ನಿರ್ಧರಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಹೇಳಿದ್ದಾರೆ. ಶನಿವಾರ ಚಾಮರಾಜನಗರದಲ್ಲಿ ಮಾತನಾಡಿದ ಅವರು, ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ವೇಳಾಪಟ್ಟಿಯನ್ನು ಪ್ರಕಟಿಸಲಿದೆ. ಅದಕ್ಕಾಗಿ ಎಲ್ಲ ಸಿದ್ದತೆ ನಡೆಯುತ್ತಿದೆ ಎಂದು ಹೇಳಿದ್ದಾರೆ. ಕೋವಿಡ್ ಸೋಂಕು ಇರುವ ಹಿನ್ನೆಲೆಯಲ್ಲಿ ಅಗತ್ಯ … Continued