ಮಹತ್ವದ ಸೂಚನೆ… ಕೊರೊನಾ ಉಲ್ಬಣ: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮುಂದೂಡಿಕೆ
ಬೆಂಗಳೂರು: ಜೂನ್ 21 ರಿಂದ ಪ್ರಾರಂಭವಾಗಬೇಕಿರುವ ಎಸ್.ಎಸ್.ಎಲ್.ಸಿ ಪರೀಕ್ಷೆಗಳನ್ನು ಮುಂದಿನ ಆದೇಶದವರೆಗೆ ಮುಂದೂಡಲಾಗಿದೆ” ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಗುರುವಾರ ಈ ಕುರಿತು ಮಾಹಿತಿ ನೀಡಿರುವ ಅವರು, ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳು ವಿದ್ಯಾರ್ಥಿ, ಪೋಷಕರು, ವಿವಿಧ ಶಾಲಾ ಸಂಘಟನೆಗಳ ಆತಂಕಗಳನ್ನು ಗಮನದಲ್ಲಿರಿಸಿಕೊಂಡು ಈ ನಿರ್ಣಯ ತೆಗೆದುಕೊಳ್ಳಲಾಗಿದೆ. ಕೋವಿಡ್ ಎರಡನೇ … Continued