ಎಸ್ಸೆಸ್ಸೆಲ್ಸಿ ಪರೀಕ್ಷೆ ಜುಲೈ ಮೂರನೇ ವಾರದಲ್ಲಿ , ಎರಡು ಪೇಪರ್ಗಳು
ಬೆಂಗಳೂರು; ರಾಜ್ಯ ಸರ್ಕಾರ ಎಸ್ಎಸ್ಎಲ್ಸಿ ಪರೀಕ್ಷೆಯನ್ನು ಜುಲೈ ಮೂರನೇ ವಾರದಲ್ಲಿ ನಡೆಸಲು ನಿರ್ಧರಿಸಿದೆ.ಆದರೆ ಪರೀಕ್ಷೆಯ ಸ್ವರೂಪದಲ್ಲಿ ಬದಲಾವಣೆಯಾಗಲಿದೆ. ಬೆಂಗಳೂರಿನಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಸುರೇಶಕುಮಾರ ಅವರು, ಎಸ್ಎಸ್ಎಲ್ಸಿ ಪರೀಕ್ಷೆಯ ಸ್ವರೂಪದಲ್ಲಿ ಬದಲಾವಣೆಯನ್ನು ಪ್ರಕಟಿಸಿದರು. ವಿದ್ಯಾರ್ಥಿಗಳಿಗೆ ಕೇವಲ ಎರಡು ಪರೀಕ್ಷೆಗಳಿವೆ. ಮೊದಲ ಪರೀಕ್ಷೆಯು ಕೋರ್ ವಿಷಯಗಳ ಮೇಲೆ ಇರುತ್ತದೆ – … Continued