ನಾಳೆಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭ

ಬೆಂಗಳೂರು : 2023-24ನೇ ಸಾಲಿನ ಎಸ್​​ಎಸ್​​ಎಲ್​ಸಿ ಪರೀಕ್ಷೆ-1 ನಾಳೆ (ಮಾರ್ಚ್‌ 25) ಆರಂಭವಾಗಲಿದ್ದು, ಏಪ್ರಿಲ್​​ 6ರವರೆಗೆ ನಡೆಯಲಿದೆ. ರಾಜ್ಯಾದ್ಯಂತ 2,750 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲು ಒಟ್ಟು 8,69,968 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಪರೀಕ್ಷೆಗೆ ನೋಂದಣಿ ಮಾಡಿಕೊಂಡ ವಿದ್ಯಾರ್ಥಿಗಳಲ್ಲಿ 8,10,368 ಶಾಲಾ ವಿದ್ಯಾರ್ಥಿಗಳು ಹಾಗೂ 18,225 ಖಾಸಗಿ ವಿದ್ಯಾರ್ಥಿಗಳು ಸೇರಿದ್ದಾರೆ. 41,375 ಪುನರಾವರ್ತಿತ ಸಹ ವಿದ್ಯಾರ್ಥಿಗಳು … Continued

ಎಸ್‍ಎಸ್‍ಎಲ್‍ಸಿ, ದ್ವಿತೀಯ ಪಿಯುಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

ಬೆಂಗಳೂರು: 2023-24ನೇ ಸಾಲಿನ ಎಸ್‍ಎಸ್‍ಎಲ್‍ಸಿ ಹಾಗೂ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಲಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ವೇಳಾಪಟ್ಟಿ ಪ್ರಕಟ ಮಾಡಿದ್ದು, ಈ ವೇಳಾಪಟ್ಟಿಯಂತೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾರ್ಚ್‌ 25 ರಿಂದ ಏಪ್ರಿಲ್‌ 6ರ ವರೆಗೆ ಹಾಗೂ ದ್ವಿತೀಯ ಪಿಯುಸಿ‌ ಪರೀಕ್ಷೆ ಮಾರ್ಚ್‌ 2‌ ರಿಂದ ಮಾರ್ಚ್ … Continued

ಕುಮಟಾ: ಎಸ್‌ ಎಸ್‌ ಎಲ್‌ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ -ಮನೆಗೇ ತೆರಳಿ ವಿದ್ಯಾರ್ಥಿನಿ ಅದಿತಿ ವೈದ್ಯಗೆ ಸನ್ಮಾನಿಸಿದ ಶಾಸಕರು

ಕುಮಟಾ : ಉತ್ತರ ಕನ್ನಡ ಜಿಲ್ಲೆಯ ಕುಮಟಾದ ಕೊಂಕಣ ಶಿಕ್ಷಣ ಸಂಸ್ಥೆಯ ಸರಸ್ವತಿ ವಿದ್ಯಾ ಕೇಂದ್ರದ ವಿದ್ಯಾರ್ಥಿನಿ ಅದಿತಿ ಪ್ರಕಾಶ ವೈದ್ಯ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 625 ಅಂಕಕ್ಕೆ 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ಗ್ರಾಮೀಣ ಪ್ರತಿಭೆಯಾದ ಈ ವಿದ್ಯಾರ್ಥಿನಿಯ ಸಾಧನೆಗೆ ಕುಮಟಾ -ಹೊನ್ನಾವರ ಶಾಸಕ ದಿನಕರ ಶೆಟ್ಟಿ … Continued

ಕುಮಟಾ : ಎಸ್‌ ಎಸ್‌ ಎಲ್‌ ಸಿ ಪರೀಕ್ಷೆ ; ಮರುಮೌಲ್ಯಮಾಪನದ ನಂತರ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಅದಿತಿ ವೈದ್ಯ

ಕುಮಟಾ : ಉತ್ತರ ಕನ್ನಡ ಜಿಲ್ಲೆಯ ಕುಮಟಾದ ಕೊಂಕಣ ವಿದ್ಯಾಕೇಂದ್ರದ ವಿದ್ಯಾರ್ಥಿನಿ ಅದಿತಿ ಪ್ರಕಾಶ ವೈದ್ಯ ಎಸ್ ಎಸ್ ಎಲ್ ಸಿ ಯಲ್ಲಿ ಮರು ಮೌಲ್ಯಮಾಪನದಲ್ಲಿ ಇಂಗ್ಲಿಷ್ ವಿಷಯದಲ್ಲಿ ನೂರಕ್ಕೆ ನೂರು ಅಂಕ ಪಡೆದಿದ್ದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾಳೆ. ಈ ಹಿಂದೆ ಎಸ್ ಎಸ್ ಎಲ್ ಸಿ ಪರೀಕ್ಷೆ ಯಲ್ಲಿ ಇಂಗ್ಲಿಷ್‌ ವಿಷಯದಲ್ಲಿ ಮಾತ್ರ … Continued

ತಂದೆ ಕಳೆದುಕೊಂಡ ನೋವಿನಲ್ಲೂ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿನಿ

ಬೆಂಗಳೂರು: ತಂದೆ ಸಾವಿನ ನೋವಿನಲ್ಲೂ ವಿದ್ಯಾರ್ಥಿನಿಯೊಬ್ಬರು ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಹಾಜರಾಗಿದ್ದಾರೆ. ನಗರದ ಹತ್ತನೇ ತರಗತಿ ವಿದ್ಯಾರ್ಥಿನಿ ವೈಷ್ಣವಿ ಎಂಬವರ ತಂದೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಆ ನೋವಿನಲ್ಲಿಯೂ ವೈಷ್ಣವಿ ಪರೀಕ್ಷೆಗೆ ಹಾಜರಾಗಿದ್ದಾರೆ. ಬಸವನಗುಡಿಯ ನ್ಯಾಷನಲ್ ಹೈಸ್ಕೂಲ್​ನಲ್ಲಿ ಗಣಿತ ಪರೀಕ್ಷೆ ಬರೆದ ನಂತರ ವಿದ್ಯಾರ್ಥಿನಿ, ಪರೀಕ್ಷೆ ಬಳಿಕ ತಂದೆ ಅಂತ್ಯಸಂಸ್ಕಾರದಲ್ಲಿ ಭಾಗವಹಿಸಲಿದ್ದಾರೆ. ವರ್ಷವಿಡೀ ಓದಿದ ಪರೀಕ್ಷೆಗೆ ತೊಂದರೆ ಆಗಬಾರದು … Continued

ಎಸ್‌ಎಸ್‌ಎಲ್‌ಸಿ ಪರೀಕ್ಷೆ: ಧಾರ್ಮಿಕ ಭಾವನೆ ಪ್ರತಿನಿಧಿಸುವ ವಸ್ತ್ರಕ್ಕೆ ಅವಕಾಶವಿಲ್ಲ

ಬಾಗಲಕೋಟೆ: ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಸೋಮವಾರದಿಂದ (ಮಾರ್ಚ್‌ 28) ಆರಂಭವಾಗಲಿದೆ. ಪರೀಕ್ಷಾ ಕೊಠಡಿಗಳಲ್ಲಿ ವಿದ್ಯಾರ್ಥಿಗಳಿಗೆ ಸಮವಸ್ತ್ರ ಕಡ್ಡಾಯವಾಗಿದ್ದು, ಯಾವುದೇ ಧಾರ್ಮಿಕ ಭಾವನೆ ಪ್ರತಿನಿಧಿಸುವ ವಸ್ತ್ರಧರಿಸಿ ಬರಲು ಅವಕಾಶವಿಲ್ಲ‘ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಈ ಬಾರಿ 8.74 ಲಕ್ಷ ಮಕ್ಕಳು ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲಿದ್ದಾರೆ. … Continued

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಲು ಸಮವಸ್ತ್ರ ಕಡ್ಡಾಯ:ಸರ್ಕಾರದ ಆದೇಶ-ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಆಗಮಿಸುವ ಎಲ್ಲ ವಿದ್ಯಾರ್ಥಿಗಳು ಸಮವಸ್ತ್ರ ಧರಿಸಿ ಪರೀಕ್ಷೆ ಬರೆಯಬೇಕು ಎಂದು ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಪ್ರಕಟಿಸಿದೆ. ಸೋಮವಾರಮಾರ್ಚ್ 28ರಿಂದ ಎಪ್ರಿಲ್ 11ರ ವರೆಗೆ ಎಸ್‌ಎಲ್‌ಸಿ ಪರೀಕ್ಷೆ ನಡೆಸಲು ಈಗಾಗಲೇ ವೇಳಾಪಟ್ಟಿ ಪ್ರಕಟಿಸಲಾಗಿದ್ದು, ವಿದ್ಯಾರ್ಥಿಗಳು ನಿಗದಿತ ಸಮವಸ್ತ್ರ ಧರಿಸಿ ಕೇಂದ್ರಕ್ಕೆ ಬರಬೇಕು ಎಂದು ಅಧಿಕೃತ ಸುತ್ತೋಲೆ ಹೊರಡಿಸಿದೆ. ಸುತ್ತೋಲೆಯಲ್ಲಿ ಹೈಕೋರ್ಟ್ ಆದೇಶವನ್ನು … Continued