ಧಾರವಾಡ: ಎಸ್ಎಸ್ಎಲ್‌ಸಿ ಪರೀಕ್ಷೆಯಲ್ಲಿ ಜೆಎಸ್ಎಸ್ ಶ್ರೀ ಮಂಜುನಾಥೇಶ್ವರ ಕನ್ನಡ ಮಾಧ್ಯಮ ಪ್ರೌಢ ಶಾಲೆ ಉತ್ತಮ ಸಾಧನೆ

ಧಾರವಾಡ: ೨೦೨೨-೨೩ ನೇ ಸಾಲಿನ ಎಸ್ಎಸ್ಎಲ್‌ಸಿ ಪರೀಕ್ಷೆಯಲ್ಲಿ ಧಾರವಾಡದ ಜೆಎಸ್ಎಸ್ ಶ್ರೀ ಮಂಜುನಾಥೇಶ್ವರ ಕನ್ನಡ ಮಾಧ್ಯಮ ಪ್ರೌಢ ಶಾಲೆಯ ಒಟ್ಟು ಫಲಿತಾಂಶ ೮೭.೯೬% ಆಗಿದೆ. ಶಾಲೆಗೆ ಪ್ರಥಮ ಸ್ಥಾನವನ್ನು ಪಡೆದ ಶ್ರೀರಕ್ಷಾ ಬಾಗಲಕೋಟಿ ೯೪.೨೪%, ದ್ವಿತೀಯ ಸ್ಥಾನವನ್ನು ಪಡೆದ ರಾಜಶೇಖರ ಬಳಿಗೇರ ೯೩.೭೬%, ತೃತೀಯ ಸ್ಥಾನವನ್ನು ಪಡೆದ ಐಶ್ವರ್ಯ ಹೊಸಮನಿ ೯೧.೬೮% ಗಳಿಸಿದ್ದಾರೆ. ಶಾಲೆಯ ೧೨ … Continued

ಕುಮಟಾ: ಎಸ್ಸೆಸ್ಸೆಲ್ಸಿಯಲ್ಲಿ ರಾಜ್ಯಮಟ್ಟದ 8 ರ‍್ಯಾಂಕ್‌ಗಳೊಂದಿಗೆ ನೂರಕ್ಕೆ ನೂರು ಸಾಧನೆ ಮಾಡಿದ ಕೊಂಕಣ ಎಜ್ಯುಕೇಶನ್‌ ಪ್ರೌಢಶಾಲೆ

ಕುಮಟಾ: ಸೋಮವಾರ ಪ್ರಕಟವಾದ 2022-23ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶದಲ್ಲಿ ಕುಮಟಾದ ಕೊಂಕಣ ಎಜ್ಯುಕೇಶನ್‌ ಟ್ರಸ್ಟ್‌ನ ಸಿವಿಎಸ್‌ಕೆ ಪ್ರೌಢಶಾಲೆಯು ನೂರಕ್ಕೆ ನೂರು ಫಲಿತಾಂಶ ಪಡೆದಿದೆ. ರಾಜ್ಯಕ್ಕೆ ಚತುರ್ಥ ಸ್ಥಾನ ಪಡೆದು, ರಾಜ್ಯ ಮಟ್ಟದಲ್ಲಿ ರ‍್ಯಾಂಕ್‌ ಗಳಿಸುವ ಪರಂಪರೆಯನ್ನು ಮುಂದುವರೆಸಿದೆ. ಪರೀಕ್ಷೆಗೆ ಕುಳಿತ 139 ವಿದ್ಯಾರ್ಥಿಗಳೂ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದು, 8 ವಿದ್ಯಾರ್ಥಿಗಳು ರಾಜ್ಯಮಟ್ಟದ ಟಾಪ್‌-10 ರ‍್ಯಾಂಕ್‌ … Continued

ಮೇ ಎರಡನೇ ವಾರದಲ್ಲಿ ಎಸ್‌ಎಸ್‌ಎಲ್‌ಸಿ ಫಲಿತಾಂಶ ಸಾಧ್ಯತೆ

ಬೆಂಗಳೂರು : ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ಆರಂಭವಾಗಿದ್ದು, ಮೇ ಎರಡನೇ ವಾರದಲ್ಲಿ ಫಲಿತಾಂಶ ಪ್ರಕಟಗೊಳ್ಳುವ ಸಾಧ್ಯತೆಯಿದೆ. ಮಾರ್ಚ್‌ 30ರಿಂದ ಏಪ್ರಿಲ್‌ 15ರ ವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆದಿಯಿತು. ರಾಜ್ಯಾದ್ಯಾಂತ 236 ಕೇಂದ್ರಗಳಲ್ಲಿ 8.42 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. 50 ಲಕ್ಷಕ್ಕೂ ಹೆಚ್ಚು ಉತ್ತರ ಪತ್ರಿಕೆಗಳ ಮೌಲ್ಯಮಾಪನ ನಡೆಯಬೇಕಿದೆ. … Continued